ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಯ್ನಾಡಿಗೆ ಮರಳಿದ ಹರೀಶ್‌ ಬಂಗೇರ.

Twitter
Facebook
LinkedIn
WhatsApp
ತಾಯ್ನಾಡಿಗೆ ಮರಳಿದ ಹರೀಶ್‌ ಬಂಗೇರ.

ಉಡುಪಿ : ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕುಂದಾಪುರದ ಬಿಜಾಡಿಯ ಹರೀಶ್‌ ಬಂಗೇರ ಕೊನೆಗೂ ಬಿಡುಗಡೆಯಾಗಿದ್ದು, ಇಂದು (ಆ.18ರಂದು) ತಾಯ್ನಾಡಿಗೆ ಮರಳಿದ್ದಾರೆ.

ಈ ಹಿಂದೆ ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ವ್‌ ಹಾಕಿದ್ದ ಆರೋಪದ ಮೇಲೆ ಹರೀಶ್‌ ಬಂಗೇರರನ್ನು 2019ರ ಡಿಸೆಂಬರ್‌ ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು.

ಈ ಬಗ್ಗೆ ಹರೀಶ್‌ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಮೂಡುಬಿದಿರೆಯ ಅಬ್ದುಲ್‌ ಹುಯೇಸ್‌ ಮತ್ತು ಅಬ್ದುಲ್‌ ತುವೇಸ್‌ ಎಂಬವರನ್ನು ಬಂಧಿಸಿದ್ದರು.
ಅವರು ಹರೀಶ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆರೆದು, ಅದರಲ್ಲಿ ಸೌದಿ ದೊರೆ ಮತ್ತು ಮೆಕ್ಕಾದ ವಿರುದ್ಧ ಪೋಸ್ವ್‌ ಹಾಕಿ ವಿಕೃತಿ ಮೆರೆದಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು