ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾರಕಕ್ಕೇರಿದ ಬಿಜೆಪಿ-ಶಿವಸೇನೆ ಘರ್ಷಣೆ; ಮುಂಬಾಯಿ ಯಲ್ಲಿ ಬಿಸಿ ವಾತಾವರಣ.

Twitter
Facebook
LinkedIn
WhatsApp
ತಾರಕಕ್ಕೇರಿದ ಬಿಜೆಪಿ-ಶಿವಸೇನೆ ಘರ್ಷಣೆ; ಮುಂಬಾಯಿ ಯಲ್ಲಿ ಬಿಸಿ ವಾತಾವರಣ.

ಮುಂಬೈ: ಬಿಜೆಪಿ ಮತ್ತು ಶಿವಸೇನೆ ಕಾರ್ಯಕರ್ತರ ನಡುವಿನ ಘರ್ಷಣೆ ಮತ್ತಷ್ಟು ತಾರಕಕ್ಕೆ ಏರಿದ್ದು, ಕೆಲ ಅಪರಿಚಿತ ದುಷ್ಕರ್ಮಿಗಳು ಸಿಂಧುದುರ್ಗ್ ಜಿಲ್ಲೆಯ ಮಲ್ವಾನ್ ಪ್ರದೇಶದಲ್ಲಿರುವ ಶಿವಸೇನೆ ಸಂಸದ ವಿನಾಯಕ್ ರಾವತ್ ಅವರ ನಿವಾಸದ ಮೇಲೆ ಸೋಡಾ ಬಾಟಲ್ ಎಸೆದು ಪರಾರಿಯಾಗಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಭಾರಿಸುವ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಸಂಸದ ರಾವತ್ ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಈ ಘಟನೆ ಬೆನ್ನಲ್ಲೆ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಸೋಡಾ ಬಾಟಲ್ ಎಸೆದಿರುವುದು ಮತ್ತಷ್ಟು ಕಾವು ಪಡೆದುಕೊಂಡಿದೆ.

ನಿನ್ನೆ ರಾತ್ರಿ ಎಂಟು ಗಂಟೆ ಸುಮಾರಿಗೆ ಅಗಮಿಸಿದ ನಾಲ್ವರು ಅಪರಿಚಿತ ಕಿಡಿಗೇಡಿಗಳು ರಾವತ್ ಅವರ ಬಂಗಲೆ ಮೇಲೆ ಸೋಡಾ ಬಾಟಲ್ ಎಸೆದು ಕತ್ತಲಲ್ಲಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಘಟನೆ ನಂತರ ರಾವತ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅಪರಿಚಿತ ದುಷ್ಕರ್ಮಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು