ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಲಿಬಾನಿಗಳ ಸೋಶಿಯಲ್ ಮೀಡಿಯಾ ಬಂದ್!!

Twitter
Facebook
LinkedIn
WhatsApp
ತಾಲಿಬಾನಿಗಳ ಸೋಶಿಯಲ್ ಮೀಡಿಯಾ ಬಂದ್!!

ತಾಲಿಬಾನಿಗಳ ಸೋಷಿಯಲ್ ಮೀಡಿಯಾಗೆ ಬಿತ್ತು ಬೀಗ: ಖಾತೆ ಸ್ಥಗಿತಗೊಳಿಸಿದ ಫೇಸ್ ಬುಕ್, ಯೂಟ್ಯೂಬ್!

ಫೇಸ್ ಬುಕ್ ನಿರ್ಣಯಕ್ಕೆ ತಾಲಿಬಾನ್ ಗ್ರೂಪ್ ‌ಮುಖ್ಯಸ್ಥ ಆಕ್ರೋಶ ವ್ಯಕ್ತಪಡಿಸಿದ್ದು,ಫೇಸ್ ಬುಕ್ ಮತ್ತು ಯೂಟ್ಯೂಬ್ ಕ್ರಮ ವಾಕ್ ಸ್ವಾಂತತ್ರ್ಯದ ಹರಣ ಎಂದಿದ್ದಾರೆ. ಅಪ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆಯುತ್ತಿರುವ ತಾಲಿಬಾನಿಗಳ ಸೋಷಿಯಲ್ ಮೀಡಿಯಾಕ್ಕೆ  ಬೀಗ ಬಿದ್ದಿದೆ. ತಾಲಿಬಾನ್ ಗೆ ಸಂಬಂಧಿಸಿದ ವಾಟ್ಸಪ್, ವಾಟ್ಸಪ್ ಗ್ರೂಫ್,ಫೇಸ್ ಬುಕ್ ಅಕೌಂಟ್ ಗಳನ್ನು  ಬ್ಲಾಕ್ ಮಾಡುವುದಾಗಿ ಫೇಸ್ ಬುಕ್ ಹೇಳಿದೆ.

ಅಮೇರಿಕಾದಲ್ಲಿ ತಾಲಿಬಾನ್ ನನ್ನು ಭಯೋತ್ಪಾದಕ ಸಂಘಟನೆ ಎಂದು ಅನುಮೋದಿಸಲಾಗಿದೆ. ಹೀಗಾಗಿ  ತಾಲಿಬಾನಿಗಳು ಬಳಸುತ್ತಿರುವ ಎಲ್ಲ ಸೋಷಿಯಲ್ ಮೀಡಿಯಾ ಅಕೌಂಟ್ ಗಳನ್ನು ಸ್ಥಗಿತಗೊಳಿಸುವುದಾಗಿ ಫೇಸ್ ಬುಕ್ ಘೋಷಿಸಿದೆ. ಯು.ಎಸ್‌ ನಿರ್ಬಂಧಗಳ ಅನ್ವಯ ಖಾತೆ ಸ್ಥಗಿತಗೊಳಿಸುತ್ತಿರುವುದಾಗಿ ಫೇಸ್ ಬುಕ್ ಸ್ಪಷ್ಟ ಪಡಿಸಿದೆ. ಯೂಟ್ಯೂಬ್ ಕೂಡ ತಾಲಿಬಾನಿಗಳ ಯೂಟ್ಯೂಬ್ ಖಾತೆಗೆ ಬೀಗ ಹಾಕಿದ್ದು, ಸಂಸ್ಥೆಯ ಅಪಾಯಕಾರಿ ನೀತಿ ನಿಯಮದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿರುವುದಾಗಿ ಹೇಳಿದೆ.

ಫೇಸ್ ಬುಕ್ ನಿರ್ಣಯಕ್ಕೆ ತಾಲಿಬಾನ್ ಗ್ರೂಪ್ ‌ಮುಖ್ಯಸ್ಥ ಆಕ್ರೋಶ ವ್ಯಕ್ತಪಡಿಸಿದ್ದು,ಫೇಸ್ ಬುಕ್ ಮತ್ತು ಯೂಟ್ಯೂಬ್ ಕ್ರಮ ವಾಕ್ ಸ್ವಾಂತತ್ರ್ಯದ ಹರಣ ಎಂದಿದ್ದಾರೆ. 20 ವರ್ಷಗಳ ಬಳಿಕ ಅಪ್ಘಾನಿಸ್ತಾನ್ ತನ್ನ ವಶಕ್ಕೆ ಪಡೆದಿರುವ ತಾಲಿಬಾನ ಅಲ್ಲಿ ಸರ್ಕಾರ ಸ್ಥಾಪಿಸುವ ಸಿದ್ಧತೆಯಲ್ಲಿದೆ.ತಾಲಿಬಾನಿಗಳ ಯುದ್ಧ ಹಾಗೂ ಅಕ್ರಮಕ್ಕೆ ಸೋಷಿಯಲ್ ಮೀಡಿಯಾ ಸಹಾಯವೂ ಇದ್ದು ಮಾಹಿತಿ ರವಾನೆ ಸುಲಭಸಾಧ್ಯವಾಗಿದ್ದಕ್ಕೇ ತಾಲಿಬಾನ್ ಅಪ್ಘಾನಿಸ್ತಾನ ವಿರುದ್ದ ಜಯ ಸಾಧಿಸಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು