ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಲಿಬಾನ್​ ವಿರುದ್ಧ ಪ್ರತಿಕಾರ - ಮೂರು ಜಿಲ್ಲೆ ವಶಕ್ಕೆ ಪಡೆದ ಅಫ್ಘಾನ್ ಸೇನೆ!

Twitter
Facebook
LinkedIn
WhatsApp
ತಾಲಿಬಾನ್​ ವಿರುದ್ಧ ಪ್ರತಿಕಾರ – ಮೂರು ಜಿಲ್ಲೆ ವಶಕ್ಕೆ ಪಡೆದ ಅಫ್ಘಾನ್ ಸೇನೆ!

 ಕಾಬುಲ್:ಆಫ್ಟಾನಿಸ್ತಾನವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಹಿಂಸಾಚಾರ ನಡೆಸುತ್ತಿರುವ ತಾಲಿಬಾಲ್‌ ವಿರುದ್ದ ತಿರುಗಿಬಿದ್ದಿರುವ ನಾಗರೀಕರು, ಹಾಗೂ ಅಫ್ಘಾನ್ ಸೇನೆ ಭಯೋತ್ಪಾದಕರಿಂದ ಮೂರೂ ಜಿಲ್ಲೆಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳಿಗೆ ನೆರವು ನೀಡಿದ ಆಫ್ಘಾನ್​ ಜನರನ್ನು ತಾಲಿಬಾನ್ ಮನೆ ಮನೆಗೆ ನುಗ್ಗಿ ಪ್ರತೀಕಾರ ತೆಗೆದುಕೊಳ್ಳುತ್ತಿರುವ ತಾಲಿಬಾನಿಗಳ ನಡೆಯಿಂದ ಬೇಸತ್ತಿರುವ ಅಲ್ಲಿನ ಜನರ ಅವರ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ತಾಲಿಬಾನ್​ ವಿರುದ್ಧ ಸಮರ ಸಾರಿರುವ ಆಫ್ಘಾನ್​ನ ಹೋರಾಟಗಾರರು ಹಾಗೂ ಸೇನಾಪಡೆ ಕೆಲವು ತಾಲಿಬಾನಿಗಳನ್ನು ಹತ್ಯೆ ಮಾಡಿ ಅವರ ನಿಯಂತ್ರಣದಲ್ಲಿದ್ದ ಮೂರು ಜಿಲ್ಲೆಗಳನ್ನು ವಶಕ್ಕೆ ಪಡೆದಿದೆ. ಉತ್ತರ ಬಘ್ಲಾನ್ ಪ್ರಾಂತ್ಯದ ಪೊಲ್-ಇ- ಹೆಸಾರ್ ಜಿಲ್ಲೆಯನ್ನು ಆಫ್ಘನ್ ಪಡೆಗಳು ತಾಲಿಬಾನಿಗಳಿಂದ ವಶಕ್ಕೆ ಪಡೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಜೊತೆಗೆ ದೆಹ್​ ಸಲಾಹ್ ಮತ್ತು ಖ್ವಸಾನ್ ಜಿಲ್ಲೆಗಳನ್ನೂ ಆಫ್ಘನ್ ಪಡೆಗಳು ವಶಕ್ಕೆ ಪಡೆದುಕೊಂಡಿವೆ ಎಂದು ವರದಿ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು