ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಲಿಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ಅವಸರ ಏನು ಇಲ್ಲ : ಅಮೇರಿಕ

Twitter
Facebook
LinkedIn
WhatsApp
ತಾಲಿಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ಅವಸರ ಏನು ಇಲ್ಲ : ಅಮೇರಿಕ

ವಾಷಿಂಗ್ಟನ್: ಅಫ್ಘಾನಿಸ್ತಾನ ತಾಲಿಬಾನ್‌ ಉಗ್ರರ ಕೈವಶವಾದ ಮೇಲೆ ಅಲ್ಲಿಂದ ಕಾಲ್ ಕಿತ್ತ ಅಮೇರಿಕ ಈಗ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಆಡಳಿತವನ್ನು ಮಾನ್ಯ ಮಾಡುವುದಕ್ಕೆ ತನಗೆ ಹಾಗೂ ತಾನು ಮಾತುಕತೆ ನಡೆಸಿರುವ ರಾಷ್ಟ್ರಗಳಿಗೆ ಆತುರವೇನು ಇಲ್ಲ ಎಂದು ಅಮೆರಿಕ ಹೇಳಿದೆ.

ಜಾಗತಿಕ ಸಮುದಾಯದಲ್ಲಿ ತಾಲೀಬಾನ್ ಯಾವ ರೀತಿ ವಿಶ್ವಾಸ ಗಳಿಸಿಕೊಳ್ಳುತ್ತದೆ ನಿರೀಕ್ಷೆಗಳನ್ನು ಉಳಿಸಿಕೊಳ್ಳುತ್ತದೆ ಎಂಬುದರ ಆಧಾರದಲ್ಲಿ ಮಾನ್ಯ ಮಾಡಬೇಕೋ ಬೇಡವೋ ಎಂಬುದು ನಿರ್ಧಾರವಾಗಲಿದೆ ಎಂದು ಶ್ವೇತ ಭವನ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.

ಮತ್ತೊಂದು ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಸಚಿವಾಲಯವೂ ಇದೇ ಅಭಿಪ್ರಾಯವನ್ನು ಪ್ರಕಟಿಸಿದೆ. ನಮ್ಮ ಹಾಗೂ ನಮ್ಮ ಮಿತ್ರರಾಷ್ಟ್ರಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಂವಾದ ನಡೆಸುತ್ತೇವೆ ಎಂದು ಅಮೆರಿಕದ ರಾಜಕೀಯ ವ್ಯವಹಾರಗಳ ಸಚಿವ ವಿಕ್ಟೋರಿಯಾ ಜೆ ನುಲಾಂಡ್ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಮಾನವ ಹಕ್ಕುಗಳನ್ನು ತಾಲಿಬಾನಿಗಳು ಹೇಗೆ ಗೌರವಿಸಲಿದ್ದಾರೆ ಅಂತಾರಾಷ್ಟ್ರೀಯ ಕಾನೂನು, ಪ್ರಜೆಗಳನ್ನು ಗೌರವಿಸುವುದು ಹಾಗೂ ವಿದೇಶಕ್ಕೆ ತೆರಳಲು ಇಚ್ಛಿಸುವ ಅಫ್ಘನ್ನರನ್ನು ಗೌರವಿಸುವ ವಿಷಯದಲ್ಲಿ ತಾಲೀಬಾನಿಗಳು ಹೇಗೆ ನಡೆದುಕೊಳ್ಳುತ್ತಾರೆ ಎಂಬುದರ ಮೇಲೆ ಮುಂದಿನ ನಿರ್ಧಾರ ಅವಲಂಬಿತವಾಗಿರಲಿದೆ. ಸೇನಾ ಹಿಂತೆಗೆತದ ವೇಳೆ ಅಮೆರಿಕ ತಾಲಿಬಾನ್ ನೊಂದಿಗೆ ಸಂಪರ್ಕ ಹೊಂದಿತ್ತು ಎಂದು ಅಮೆರಿಕ ಇದೇ ವೇಳೆ ಸ್ಪಷ್ಟಪಡಿಸಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು