ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಿಂಗಳ ಹಿಂದೆ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಕದ್ದು ಪರಾರಿಯಾದ ಸುರತ್ಕಲ್ಲಿ ನ ಮಹಿಳೆ!

Twitter
Facebook
LinkedIn
WhatsApp
ತಿಂಗಳ ಹಿಂದೆ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಕದ್ದು ಪರಾರಿಯಾದ ಸುರತ್ಕಲ್ಲಿ ನ ಮಹಿಳೆ!

ಮಂಗಳೂರು: ತಿಂಗಳ ಹಿಂದೆ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಕದ್ದು ಅಕ್ಕ ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಘಟನೆ ನಡೆದಿದೆ.

ಐದು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಅಪಹರಿಸಿ ಅಕ್ಕ ಪ್ರಿಯತಮನೊಂದಿಗೆ ಪರಾರಿಯಾಗಿರುವ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪರಾರಿಯಾದ ಮಹಿಳೆ ಚೊಕ್ಕ ಬೆಟ್ಟುವಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಳು. ಮಹಿಳೆಯ ಪತಿ ದುಬೈನಲ್ಲಿರುವುದರಿಂದ ಈಕೆ ತನ್ನ ತಂದೆ ಮನೆಯಲ್ಲಿಯೇ ವಾಸ್ತವ್ಯವಿದ್ದಳು. ಸುಮಾರು 5 ತಿಂಗಳ ಹಿಂದೆ ಮಹಿಳೆಯ ತಂಗಿ ಮದುವೆಯಾಗಿದ್ದು, ಆಕೆಯ ಒಡವೆ ತಂದೆ ಮನೆಯಲ್ಲಿಯೇ ಇತ್ತು.

ಜು.26ರಂದು ಹಿರಿಯ ಮಗಳು ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಗೆ ಹೋಗಿದ್ದು, ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಮನೆಯ ಕಪಾಟು ತೆಗೆದು ನೋಡಿದಾಗ ಕಿರಿಯ ಮಗಳ ಒಡವೆಗಳು ನಾಪತ್ತೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು