ಬುಧವಾರ, ಮಾರ್ಚ್ 29, 2023
ಮಗನ ಕತ್ತು ಕೊಯ್ದು ಕೊಂದ ತಂದೆ; ಮೂರು ವರ್ಷಗಳ ಹಿಂದೆ ಹೆಂಡತಿಯನ್ನು ನೇಣು ಹಾಕಿ ಕೊಂದಿದ್ದ!-ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಮೂವರ ಬಂಧನ-ರಾಜ್ಯದ ಅತಿ ಕಿರಿಯ ಮೇಯರ್​: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ-ಏ.1ರಿಂದ ಸಿಗರೇಟ್, ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ - ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು-ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ-ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತುಮಕೂರು: ಬೈಕ್-ಲಾರಿ ನಡುವೆ ಅಪಘಾತ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

Twitter
Facebook
LinkedIn
WhatsApp
accident159881221516070337361633061201

ತುಮಕೂರು(ಫೆ.07):  ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಿನ್ನೆ(ಸೋಮವಾರ) ನಡೆದಿದೆ. ಮೃತರನ್ನ ಯಶಸ್ವಿನಿ, ಅಭಿಲಾಶ್ ಅಂತ ಗುರುತಿಸಲಾಗಿದೆ. 

ಮೃತ ವಿದ್ಯಾರ್ಥಿಗಳು ಕಾಲೇಜು ಮುಗಿಸಿ ಬೈಕ್‌ನ‌ಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಅಮತ ತಿಳಿದು ಬಂದಿದೆ. 

ಮೃತ ವಿದ್ಯಾರ್ಥಿಗಳು ಸಿಐಟಿ ಕಾಲೇಜಿನ ಇ ಅಂಡ್ ಸಿ ಬ್ರಾಂಚ್ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. 

ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ