ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಳು ಚಿತ್ರರಂಗದ ಹಾಸ್ಯ ನಟ ಅರವಿಂದ ಬೋಳಾರಿಗೆ ಅಪಘಾತ; ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
index

ಮಂಗಳೂರು: ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ.

WhatsApp Image 2023 01 30 at 8.15.51 PM

ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ.

ಚಿಕಿತ್ಸೆಗಾಗಿ ಎನೆಪೋಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ