ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರ

Twitter
Facebook
LinkedIn
WhatsApp
pic 6

ಬೆಂಗಳೂರು (ಜ.31): ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ.
     
ಸಮಿತಿಯ ನೇತೃತ್ವವನ್ನು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್‌ ಆಳ್ವ(Dr. Mohan Alva) ವಹಿಸಿಕೊಂಡಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌(V Sunil Kumar) ಅವರು ಟ್ವಿಟ್‌(Tweet) ಮಾಡಿ ಮಾಹಿತಿ ನೀಡಿದ್ದಾರೆ

“ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದಿದ್ದಾರೆ.

ಸಚಿವ ಸುನೀಲ್‌ ಕುಮಾರ್‌ ಅವರ ಟ್ವಿಟರ್ ಹಂಚಿಕೊಂಡಿರುವ ಮುಖ್ಯಮಂತ್ರಿ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ(Beluru sudarshan)ರವರು, ‘ತುಳುನಾಡಿನಲ್ಲಿ ನನ್ನ ಬದುಕಿನ ನಾಲ್ಕು ವರ್ಷಗಳನ್ನು ಕಳೆದ ನನಗೆ ಸರ್ಕಾರ ತುಳು ಭಾಷೆಗೆ ಸ್ಥಾನಮಾನ ಮಾಡುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ನಿರ್ಧಾರ ನನಗೆ ತುಂಬಾ ಸಂತೋಷ ಕೊಡುವ ಸುದ್ದಿ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ