ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

ಇಂದು ಅತಿಯಾದ ತೂಕ ಎಲ್ಲರನ್ನು ಕಾಡುತ್ತಿದೆ. ಸಣ್ಣ ವಯಸ್ಸಿನಿಂದ ಹಿಡಿದು ಹಿರಿಯರ ತನಕ ಈ ಅತಿಯಾದ ತೂಕ ಒಂದು ದೊಡ್ಡ ಸಮಸ್ಯೆಯಾಗಿ ಕಂಡುಬರುತ್ತಿದೆ.
ಈ ನೆಲೆಯಲ್ಲಿ ಹಲವಾರು ಹಣ್ಣುಗಳು ತೂಕ ಇಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅಂತಹ ಹಣ್ಣುಗಳಲ್ಲಿ ಒಂದು ಗ್ರೇಪ್ ಹಣ್ಣು.

ಇದು ಹೆಚ್ಚಾಗಿ ಚೀನಾ, ವಿಯೆಟ್ನಾಂ, ಅಮೆರಿಕಾ ಮೆಕ್ಸಿಕೋ, ದಕ್ಷಿಣ ಆಫ್ರಿಕಾಗಳಲ್ಲಿ ಕಂಡುಬರುತ್ತದೆ. ಸುಮಾರು 90 ಶೇಕಡಾ ಈ ಹಣ್ಣುಗಳಲ್ಲಿ ನೀರಿನ ಅಂಶವಿದೆ. ಎಂಟು ಶೇಕಡ ಕಾರ್ಬೋಹೈಡ್ರೇಟ್, ಒಂದು ಶೇಕಡ ಪ್ರೋಟೀನ್ ಇದೆ.

ವಿಟಮಿನ್-ಸಿ ಈ ಹಣ್ಣುಗಳಲ್ಲಿ ಅಧಿಕವಾಗಿರುತ್ತದೆ. ಇದು ತೂಕವನ್ನು ಇಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕಡಿಮೆ ಕ್ಯಾಲೋರಿ ಯನ್ನು ಹೊಂದಿರುವ ಈ ಹಣ್ಣು ತೂಕ ಇಳಿಸುವುದರಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಇದು ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ದೇಹದಿಂದ ಹೊರ ತೆಗೆಯುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ರಕ್ತದ ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಸಹಕಾರಿ. ಜ್ಯೂಸಿನ ಮೂಲಕ ಈ ಹಣ್ಣನ್ನು ಬಹಳ ಸುಲಭವಾಗಿ ಉಪಯೋಗಿಸಬಹುದು. ಈ ರೀತಿ ಅದ್ಭುತ ಗುಣಗಳಿರುವ ಈ ಹಣ್ಣು ಅಮೆರಿಕದಲ್ಲಿ ಹೆಚ್ಚಾಗಿ ತೂಕ ಕಡಿಮೆ ಮಾಡುವುದರಲ್ಲಿ ಉಪಯೋಗಿಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು