ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತೈವಾನ್ ಬಂದರು, ವಿಮಾನ ನಿಲ್ದಾಣ ವಶಪಡಿಸಿಕೊಳ್ಳಲು ಚೀನಾ ಯತ್ನ?

Twitter
Facebook
LinkedIn
WhatsApp
ತೈವಾನ್ ಬಂದರು, ವಿಮಾನ ನಿಲ್ದಾಣ ವಶಪಡಿಸಿಕೊಳ್ಳಲು ಚೀನಾ ಯತ್ನ?

ಮಹತ್ವದ ಬೆಳವಣಿಗೆಯೊಂದರಲ್ಲಿ ಚೀನಾದ ಸಶಸ್ತ್ರ ಪಡೆಗಳು ತೈವಾನ್‌ನ ಪ್ರಮುಖ ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ವಶಕ್ಕೆ ಪಡೆಯಬಹುದು ಎನ್ನುವ ಆತಂಕವನ್ನು ತೈವಾನ್ ವ್ಯಕ್ತತಪಡಿಸಿದೆ.

ತೈವಾನ್‌ನ ವಾಯು ರಕ್ಷಣಾ ವಲಯಕ್ಕೆ ಪದೇ ಪದೆ ಯುದ್ಧ ವಿಮಾನಗಳನ್ನು ಹಾರಿಸುವುದು ಹಾಗೂ ದ್ವೀಪದ ಸುತ್ತಮುತ್ತ ಮಿಲಿಟರಿ ಚಟುವಟಿಕೆಯನ್ನು ಚೀನಾ ಹೆಚ್ಚು ಮಾಡುತ್ತಿದೆ.
ಈ ಹಿಂದೆ ಚೀನಾ ವಾಯು ರಕ್ಷಣಾ ಗುರುತಿಸುವಿಕೆಯ ವಲಯದಲ್ಲಿ ಚೀನೀ ಯುದ್ಧ ವಿಮಾನಗಳನ್ನು ಒಳನುಗ್ಗಿಸಿತ್ತು. ಈ ಹಿನ್ನೆಲೆಯಲ್ಲಿ ತೈವಾನ್‌ನ ರಕ್ಷಣಾ ಸಚಿವಾಲಯವು ತನ್ನ ವರದಿಯಲ್ಲಿ ಚೀನಾ ಗ್ರೇ ಝೋನ್ ಎಂಬ ಯುದ್ಧವನ್ನು ಈಗಾಗಲೇ ಆರಂಭಿಸಿದೆ ಎಂದು ಹೇಳಿಕೊಂಡಿದೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) 2035 ವೇಳೆಗೆ ತನ್ನ ಪಡೆಗಳ ಆಧುನೀಕರಣ ಪೂರ್ಣಗೊಳಿಸುವ ಗುರಿ ಹೊಂದಿದೆ. ತೈವಾನ್ ವಿರುದ್ಧದ ಸಂಭವನೀಯ ಕಾರ್ಯಾಚರಣೆಗಳಲ್ಲಿ ಶ್ರೇಷ್ಠತೆ ಕಾಯ್ದುಕೊಳ್ಳಲು, ವಿದೇಶಿ ಪಡೆಗಳು ತೈವಾನ್‌ನ ಸಹಾಯಕ್ಕೆ ಬಂದರೂ, ಅವುಗಳನ್ನು ಮೀರಿಸುವ ಸಾಮರ್ಥ್ಯ ಪಡೆಯುವಲ್ಲಿ ಚೀನಾ ತನ್ನ ಬಲವನ್ನು ವೃದ್ಧಿಸಿಕೊಳ್ಳಲಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆಗೆ ಗಂಭೀರ ಸವಾಲನ್ನು ಒಡ್ಡಲಿದೆ ಎಂದು ತೈವಾನ್ ಸಚಿವಾಲಯ ತಿಳಿಸಿದೆ.
ಪ್ರಸ್ತುತ ಪಿಎಲ್‌ಎಗೆ ನಮ್ಮ ನಿರ್ಣಾಯಕ ಬಂದರುಗಳು, ವಿಮಾನನಿಲ್ದಾಣಗಳು ಮತ್ತು ಹೊರಹೋಗುವ ವಿಮಾನ ಮಾರ್ಗಗಳ ವಿರುದ್ಧ ಜಂಟಿ ದಿಗ್ಭಂದನ ಹಾಕುವ ಆತಂಕವಿದೆ. ಅಲ್ಲದೇ ನಮ್ಮ ವಾಯು ಮತ್ತು ಸಮುದ್ರ ಸಂವಹನ ಕಡಿತಗೊಳಿಸಿ, ಮಿಲಿಟರಿ ಸರಬರಾಜಿನ ಮೇಲೂ ಚೀನಾ ಪರಿಣಾಮ ಬೀರಲಿದೆ ಎಂದು ಸಚಿವಾಲಯ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು