ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ಈಗ ನಡೆಯುತ್ತಿರುವ ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಲಾಕ್ಡೌನ್ ವಿಸ್ತರಣೆಯ ಬಗ್ಗೆ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಒಂದು ವಾರ ವಿಸ್ತರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್