ಭಾನುವಾರ, ಮೇ 26, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣಕನ್ನಡದ ಪಾಣೆಮಂಗಳೂರಿನಲ್ಲಿ ರಾತ್ರಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ.

Twitter
Facebook
LinkedIn
WhatsApp
ದಕ್ಷಿಣಕನ್ನಡದ ಪಾಣೆಮಂಗಳೂರಿನಲ್ಲಿ ರಾತ್ರಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ.

ಬಂಟ್ವಾಳ: ದ. ಕನ್ನಡದ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ರಶ್ಮಿ ನೇತೃತ್ವದ ತಂಡ ದಾಳಿ ನಡೆಸಿದೆ.

ಈ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಸಾರ್ವಜನಿಕರಿಂದ ಹಲವು ಬಾರಿ ದೂರುಗಳು ಬಂದಿದ್ದವು. ರಾತ್ರಿ ವೇಳೆ ಈ ಅಕ್ರಮ ಮರಳುಗಾರಿಕೆ ನಡೆಸುತ್ತಿ ದ್ದಾರೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್. ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು