ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯ ಈ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತೆ ಲಸಿಕೆ. ಆ ವಿದ್ಯಾಸಂಸ್ಥೆಗಳು ಯಾವುದು ಗೊತ್ತೆ?

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯ ಈ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತೆ ಲಸಿಕೆ. ಆ ವಿದ್ಯಾಸಂಸ್ಥೆಗಳು ಯಾವುದು ಗೊತ್ತೆ?

ಮಂಗಳೂರು: ಜಿಲ್ಲೆಯ ಕೋವಿಡ್-19 ಕಾಲೇಜು ವಿದ್ಯಾರ್ಥಿಗಳ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಜೂನ್ 29ರಂದು ಕಾಲೇಜಿನಲ್ಲಿ ನೋಂದಾಯಿಸಿರುವ ಪದವಿ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾ ಶಿಬಿರವು ವಿವಿಧ ಸಂಸ್ಥೆಗಳಲ್ಲಿ ನಡೆಯಲಿರುವುದು. ಲಸಿಕಾ ಫಲಾನುಭವಿಗಳು ಕಾಲೇಜು ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು.

ಮಂಗಳೂರು ತಾಲೂಕು: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಅಡ್ಯಾರ್, ಮಂಗಳೂರು ವಿಶ್ವವಿದ್ಯಾನಿಲಯ ಲೆಕ್ಚರ್ ಕಾಂಪ್ಲೆಕ್ಸ್. ಮಂಗಳ ಗಂಗೋತ್ರಿ, ಕೊಣಾಜೆ, ಸೈಂಟ್ ಆ್ಯಗ್ನೇಸ್ ಕಾಲೇಜು, ಬೆಂದೂರ್‌ವೆಲ್ ಮಂಗಳೂರು, ಸೈಂಟ್ ಅಲೋಷಿಯಸ್ ಕಾಲೇಜು ಮಂಗಳೂರು. ಎಸ್‍ಡಿಪಿಟಿ ಪ್ರಥಮ ದರ್ಜೆ ಕಾಲೇಜು ಕಟೀಲು, ಶ್ರೀ ಧವಳ ಕಾಲೇಜು, ಮೂಡಬಿದ್ರೆ.
ಬಂಟ್ವಾಳ ತಾಲೂಕು: ಪಿ.ಎ ಕಾಲೇಜು ಮುಡಿಪು, ಪಾಲಿಟೆಕ್ನಿಕ್ ಕಾಲೇಜು ಬಂಟ್ವಾಳ.
ಪುತ್ತೂರು ತಾಲೂಕು: ಸೈಂಟ್ ಫಿಲೋಮಿನ ಕಾಲೇಜು ಪುತ್ತೂರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಪುತ್ತೂರು.
ಸುಳ್ಯ ತಾಲೂಕು: ಶಾರದಾ ಮಹಿಳಾ ಕಾಲೇಜು ಸುಳ್ಯ.
ಬೆಳ್ತಂಗಡಿ ತಾಲೂಕು: ಶ್ರೀಗುರುದೇವ ಪ್ರಥಮ ದರ್ಜೆ ಕಾಲೇಜು, ಕಲ್ಪತರು ನರ್ಸಿಂಗ್ ಕಾಲೇಜು, ಸರ್ಕಾರಿ ಐ.ಟಿ.ಐ ಕಾಲೇಜು ಮಳಲಿ, ಮನ್ಸರ್ ಪ್ಯಾರಾಮೆಡಿಕಲ್ ಕಾಲೇಜು ಗೇರುಕಟ್ಟೆಯಲ್ಲಿ ಲಸಿಕಾ ಶಿಬಿರವು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು