ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾವಣಗೆರೆಯಲ್ಲಿ ನಿಗೂಢ ಮಿಸ್ಸಿ ರೋಗಕ್ಕೆ ಐದು ವರ್ಷದ ಮಗು ಬಲಿ.

Twitter
Facebook
LinkedIn
WhatsApp
ಸಂಸದ ನಳಿನ್ ಕುಮಾರ್ ರವರ ಸಹೋದರ ವಿಧಿವಶ.

ದಾವಣಗೆರೆ : ಕೊರೊನಾ‌ ನಡುವಲ್ಲೇ ಇದೀಗ ರಾಜ್ಯದಲ್ಲಿ ಮಿಸ್ಸಿ ರೋಗ ಆತಂಕ ಮೂಡಿಸಿದೆ. ಇದೀಗ ದಾವಣಗೆರೆಯಲ್ಲಿ 5 ವರ್ಷದ ಬಾಲಕಿಯೋರ್ವಳು‌ ಮಿಸ್ಸಿ ರೋಗಕ್ಕೆ ಬಲಿಯಾಗಿದ್ದಾಳೆ. ಕೊರೊನಾ ಎರಡನೇ ಅಲೆ ದಿನಕ್ಕೊಂದು ಹೊಸ ಅವಾಂತರವನ್ನು ಸೃಷ್ಟಿಸುತ್ತಿದೆ. ಡೆಲ್ಟಾ ಪ್ಲಸ್, ಬ್ಲ್ಯಾಕ್ ಫಂಗಸ್ ಜೊತೆಯಲ್ಲೇ ಕೋವಿಡ್ ನಿಂದ ಗುಣಮುಖರಾದ ಬಹುತೇಕ ಮಕ್ಕಳಲ್ಲಿ ಹಲವು ರೋಗಗಳು ಕಂಡುಬರುತ್ತಿದ್ದು, ಇದೀಗ ಮಿಸ್ಸಿ ರೋಗಕ್ಕೆ ಪುಟಾಣಿ ಬಾಲಕಿ ಯೋರ್ವಳನ್ನು ಬಲಿ ಪಡೆದಿದೆ.

ತುಮಕೂರಿನ ಶಿರಾದ 5 ವರ್ಷದ ಬಾಲಕಿಗೆ  ಮಿಸ್ಸಿ ರೋಗ ಕಾಣಿಸಿ ಕೊಂಡಿತ್ತು. ಹೀಗಾಗಿ ಬಾಲಕಿಯನ್ನು ದಾವಣವೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಹಲವು ಮಕ್ಕಳು ಈಗಾಗಲೇ ಮಿಸ್ಸಿ ರೋಗದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು