ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಅಮಿತ್‌ ಶಾ

Twitter
Facebook
LinkedIn
WhatsApp
ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಅಮಿತ್‌ ಶಾ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್‌ ಶಾ ಅವರು ಇಂದು ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಕೇಂದ್ರೀಯ ಗ್ರಂಥಾಲಯವನ್ನು ಉದ್ಘಾಟಿಸಿದರು.

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಾದ ಬಿ. ಎಂ. ಶಿವಲಿಂಗಸ್ವಾಮಿ,  ಎಚ್. ಮರುಳಸಿದ್ದಪ್ಪ,  ತಿರುವಳ್ಳಿ ಶೆಟ್ರ ಸಿದ್ದರಾಮಪ್ಪ ಅವರನ್ನು ಅಮಿತ್‌ ಶಾ ಅವರು ಸನ್ಮಾನಿಸಿದರು.

ಇದಕ್ಕೂ ಮುನ್ನ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಹಲವು ಕೇಂದ್ರ ಸಚಿವರು ವಿಶೇಷ ವಿಮಾನ‌ದ ಮೂಲಕ ಹುಬ್ಬಳ್ಳಿ‌ಗೆ ಆಗಮಿಸಿದಾಗ ಇವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಾ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಜೊತೆಗೆ ‘ಬುದ್ಧ- ದ ಸ್ಟೋರಿ ಆಫ್ ಎನ್‌ಲೈಟ್ಮೆಂಟ್’ ಎಂಬ ಪುಸ್ತಕ‌ದ ಉಡುಗೊರೆ ನೀಡಿದರು.
ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆ‌ಗೆ ತೆರಳಿದ ಅವರು ವಿವಿಧ ಅಭಿವೃದ್ಧಿ ಕಾಮಗಾರಿ‌ಗಳಿಗೆ ಚಾಲನೆ ನೀಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು