ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿಡೀರ್ ಇಡಿ ವಿಚಾರಣೆಗೆ ಜಮೀರ್ ಅಹ್ಮದ್ ದೆಹಲಿಗೆ

Twitter
Facebook
LinkedIn
WhatsApp
ಜಮೀರ್‌ ಮನೆ ಮೇಲೆ ನಡೆದಿದ್ದು  ಇಡಿ ದಾಳಿ !

ಬೆಂಗಳೂರು : ಆದಾಯ ಮೀರಿ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ( ಇಡಿ) ಈಗಾಗಲೇ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಬುಲಾವ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಸೇರಿದ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ ಹಾಗೂ ಆಪ್ತರ ಮನೆಗಳ ಮೇಲೆ ಇಡಿ ದಾಳಿಯನ್ನ ನಡೆಸಿತ್ತು. ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಲಭ್ಯವಾಗಿದೆ ಎಂದು ಹೇಳಲಾಗಿತ್ತು. ಆದರೆ ಜಮೀರ್‌ ಅಹ್ಮದ್‌ ಖಾನ್‌ ಎಲ್ಲಾ ದಾಖಲೆಗಳನ್ನೂ ನೀಡಿದ್ದೇನೆ ಎಂದು ಹೇಳಿದ್ದರು.

ಇದೀಗ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ವಿಚಾರಣೆಗೆ ದೆಹಲಿಗೆ ತೆರಳಿದ್ದಾರೆ. ಈ ವೇಳೆಯಲ್ಲಿ ಪೂರಕ ದಾಖಲೆಗಳನ್ನು ಅಧಿಕಾರಿಗಳಿಗೆ ಸಲ್ಲಿಕೆ ಮಾಡುವ ಸಾಧ್ಯತೆ ಯಿದೆ. ಇನ್ನು ದೆಹಲಿಗೆ ತೆರಳುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಒಂದೊಮ್ಮೆ ಆದಾಯ ಮೀರಿ ಆಸ್ತಿಯನ್ನು ಸಂಪಾದನೆ ಮಾಡಿದ್ದರೆ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಇಡಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು