ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿನಗೂಲಿ ಕೆಲಸ ಮಾಡುತ್ತಿದ್ದ ಕೇರಳದ ಸೆಲ್ವಮರಿ ಈಗ ಹೈಸ್ಕೂಲ್ ಶಿಕ್ಷಕಿ !!

Twitter
Facebook
LinkedIn
WhatsApp
ದಿನಗೂಲಿ ಕೆಲಸ ಮಾಡುತ್ತಿದ್ದ ಕೇರಳದ ಸೆಲ್ವಮರಿ ಈಗ ಹೈಸ್ಕೂಲ್ ಶಿಕ್ಷಕಿ !!

ತಿರುವನಂತಪುರ: ದಿನಗೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕೇರಳದ ಇಡುಕ್ಕಿಯ ಸೆಲ್ವಮರಿ ಅವರು ಪ್ರೌಢಶಾಲೆ‌ಯ ಶಿಕ್ಷಕರಾಗಿ ನೇಮಕವಾಗಿದ್ದು, ಅವರಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ದೂರವಾಣಿ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ದಿನಗೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಸೆಲ್ವಮರಿ ಹಲವು ವರ್ಷಗಳ ಕಾಲ ಕಷ್ಟಪಟ್ಟು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದರು. ಏಲಕ್ಕಿ ಎಸ್ಟೇಟ್‌ನಲ್ಲಿ ದಿನಗೂಲಿ ಮಾಡುತ್ತಿದ್ದ ಅವರು ಎಂಎಸ್ಸಿ, ಎಂಎಡ್, ಎಂಫಿ‌ಲ್‌ನಲ್ಲಿ ಮೊದಲ ‍ರ‍್ಯಾಂಕ್‌ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇದೀಗ ಪಿಎಚ್‌ಡಿ ಸಹ ಮಾಡುತ್ತಿದ್ದಾರೆ. ಇವರ ಈ ಅಸಾಧಾರಣ ಸಾಧನೆಗೆ ರಾಜ್ಯಪಾಲರು ಖುದ್ದು ಕರೆ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು