ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿ ಕಾಶ್ಮೀರ ಫೈಲ್ ಚಿತ್ರವನ್ನು ಸೆನ್ಸಾರ್ ಮಾಡುವುದು ನ್ಯೂಜಿಲ್ಯಾಂಡ್ ನವರ ಸ್ವಾತಂತ್ರ್ಯದ ಮೇಲಿನ ದಾಳಿ-ಉಪ ಪ್ರಧಾನಿ ಹೇಳಿಕೆ!

Twitter
Facebook
LinkedIn
WhatsApp

ದೆಹಲಿ: ಭಾರೀ ಚರ್ಚೆಗೆ ಗ್ರಾಸವಾಗಿರುವ ಬಾಲಿವುಡ್ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್‘ (The Kashmir Files) ಬಿಡುಗಡೆಯನ್ನು ನ್ಯೂಜಿಲೆಂಡ್‌ನಲ್ಲಿ (New Zealand) ತಡೆಹಿಡಿಯಲಾಗಿದೆ. ಈ ಹಿಂದೆ ಚಲನಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ದೇಶದ ಸೆನ್ಸಾರ್ ಮಂಡಳಿಯು ಕೆಲವು ಸಮುದಾಯದ ಗುಂಪುಗಳನ್ನು ಸಂಪರ್ಕಿಸಿದ ನಂತರ ತನ್ನ ನಿರ್ಧಾರವನ್ನು ಪರಿಶೀಲಿಸಲು ನಿರ್ಧರಿಸಿದೆ. ದೇಶದ ಸೆನ್ಸಾರ್ ಮಂಡಳಿಯು ‘ದಿ ಕಾಶ್ಮೀರ್ ಫೈಲ್ಸ್’ಗೆ 16 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ವೀಕ್ಷಿಸಲು ಅವಕಾಶ ನೀಡುವ ಪ್ರಮಾಣಪತ್ರವನ್ನು ನೀಡಿತ್ತು. ಆದರೆ ಮಂಡಳಿಯು ತನ್ನ ನಿರ್ಧಾರವನ್ನು ಪರಿಶೀಲಿಸಲು ನಿರ್ಧರಿಸಿದೆ ಮತ್ತು ಚಿತ್ರದ ಪ್ರದರ್ಶನವನ್ನು ತಡೆಹಿಡಿಯಲು ನಿರ್ಧರಿಸಿದೆ. 1990 ರ ದಶಕದಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ (Kashmiri Pandits)ವಲಸೆಯನ್ನು ಕೇಂದ್ರೀಕರಿಸಿದ ಈ ಚಲನಚಿತ್ರವು ಮಾರ್ಚ್ 11 ರಂದು ಬಿಡುಗಡೆಯಾದಾಗಿನಿಂದ ವಿವಾದದ ಸುಳಿಯಲ್ಲಿ ಸಿಲುಕಿದೆ. ಮುಸ್ಲಿಂ ಸಮುದಾಯದ ಸದಸ್ಯರು ಚಿತ್ರದ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಮುಖ್ಯ ಸೆನ್ಸಾರ್ ಚಿತ್ರದ ವರ್ಗೀಕರಣವನ್ನು ಪರಿಶೀಲಿಸುತ್ತಿದೆ ಎಂದು ವರದಿಗಳು ತಿಳಿಸಿವೆ.  ನ್ಯೂಜಿಲೆಂಡ್‌ನ ಮಾಜಿ ಉಪಪ್ರಧಾನಿ ವಿನ್‌ಸ್ಟನ್ ಪೀಟರ್ಸ್ ಚಲನಚಿತ್ರ ಮಂಡಳಿಯ ವಿರುದ್ಧ ವಾಗ್ದಾಳಿ ನಡೆಸಿದ್ದು ಚಿತ್ರವನ್ನು ಸೆನ್ಸಾರ್ ಮಾಡುವುದು ನ್ಯೂಜಿಲೆಂಡ್‌ನವರ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.  “ಈ ಚಿತ್ರವನ್ನು ಸೆನ್ಸಾರ್ ಮಾಡುವುದು ನ್ಯೂಜಿಲೆಂಡ್‌ನಲ್ಲಿ ಮಾರ್ಚ್ 15 ರ ದೌರ್ಜನ್ಯದ ಮಾಹಿತಿಗಳು ಅಥವಾ ಚಿತ್ರಗಳನ್ನು ಸೆನ್ಸಾರ್ ಮಾಡುವುದಕ್ಕೆ ಸಮನಾಗಿರುತ್ತದೆ ಅಥವಾ ಅದಕ್ಕಾಗಿ 9/11 ಮೇಲಿನ ದಾಳಿಯ ಎಲ್ಲಾ ಚಿತ್ರಗಳನ್ನು ಸಾರ್ವಜನಿಕರಿಗೆ ಸಿಗದಂತೆ ತೆಗೆದುಹಾಕಿದಂತೆ ಎಂದು ಪೀಟರ್ಸ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist