ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿ.ಹಾಸ್ಯನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದೌರ್ಜನ್ಯ

Twitter
Facebook
LinkedIn
WhatsApp
ದಿ.ಹಾಸ್ಯನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದೌರ್ಜನ್ಯ.

ಬೆಂಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ದಿ.ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ನಟ ರಕ್ಷಕ್ ಮೇಲೆ ಮಂಗಳಮುಖಿಯರು ದೌರ್ಜನ್ಯ ಎಸಗಿದ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಹೆಬ್ಬಾಳ ಫ್ಲೈ ಒವರ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲೆ ತೆರಳುತ್ತಿದ್ದ ರಕ್ಷಕ್ ನನ್ನು ಅಡ್ಡ ಹಾಕಿದ ಮಂಗಳಮುಖಿಯರು ಬ್ಯಾಗ್ ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದರಿಂದ ಬೈಕ್ ನಿಂದ ನಟ ರಕ್ಷಕ್ ಕೆಳಕ್ಕೆ ಬಿದ್ದಿದ್ದು ಕಾಲಿಗೆ ಪೆಟ್ಟಾಗಿದೆ. ಬಳಿಕ ರಕ್ಷಕ್ ಸಹಾಯಕ್ಕಾಗಿ ಹೆಬ್ಬಾಳ ಪೊಲೀಸರನ್ನು ಸಂಪರ್ಕಿಸಿದ್ದು ಹೆಬ್ಬಾಳ ಪೊಲೀಸರ ನೆರವಿನಿಂದ ಬೈಕ್ ತೆಗೆದುಕೊಂಡು ರಕ್ಷಕ್ ಮನೆಗೆ ತೆರಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು