ಶನಿವಾರ, ಅಕ್ಟೋಬರ್ 5, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ: ಸುಪ್ರೀಂ

Twitter
Facebook
LinkedIn
WhatsApp
ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ: ಸುಪ್ರೀಂ

ನವದೆಹಲಿ: ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

” ದೇವರೇ ಭೂಮಿಯ ಮಾಲೀಕನಾಗಿರುವುದರಿಂದ ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ. ಹೀಗಾಗಿಭೂ ದಾಖಲೆಗಳಲ್ಲಿ ಪೂಜಾರಿ ಅಥವಾ ವ್ಯವಸ್ಥಾಪಕರ ಹೆಸರನ್ನು ಉಲ್ಲೇಖಿಸಲೇಬೇಕು ಎಂಬ ಅಗತ್ಯವಿಲ್ಲ. ದೇವರೇ ಭೂಮಿಯ ಸ್ವಾಮ್ಯ ಹೊಂದಿರುವುದರಿಂದ ದೇವರ ಸೇವಕರಾಗಿರುವವರು ಅಥವಾ ವ್ಯವಸ್ಥಾಪಕರು ಅದನ್ನು ಅನುಭೋಗಿಸುತ್ತಾರೆ ಅಷ್ಟೇ” ಎಂದು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಮತ್ತು ಎ ಎಸ್‌ ಬೋಪಣ್ಣ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮಧ್ಯಪ್ರದೇಶ ಕಂದಾಯ ಕಾನೂನು ಸಂಹಿತೆ 1959ರ ಅಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳ ವಿಚಾರಣೆಯನ್ನು ಪೀಠ ನಡೆಸಿತು.
ಕಾನೂನುಬಾಹಿರವಾಗಿ ಪೂಜಾರಿಗಳು ದೇವಸ್ಥಾನದ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಭೂ ದಾಖಲೆಯಲ್ಲಿ ಪೂಜಾರಿಗಳ ಹೆಸರನ್ನು ತೆಗೆದು ಹಾಕುವ ಸಂಬಂಧ ಸರ್ಕಾರವು ಕಾರ್ಯಕಾರಿ ಸೂಚನೆಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು