ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಹಾಸನ: ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ನಿಂದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗಬಹುದು ಅನ್ನೋ ಭರವಸೆಯನ್ನು ಹಲವರು ಹೊಂದಿದ್ದರು. ಆದ್ರೂ ಕೊನೆಗೆ ಮಾಜಿ ಸಚಿವ ಹೆಚ್ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣ ಎಂಟ್ರಿ ಪಕ್ಕಾ ಆಗಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಮೂಲಕ ದೇವೇಗೌಡ ಕುಟುಂಬದ ಇನ್ನೊಬ್ಬ ವ್ಯಕ್ತಿ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು