ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಈ ವರೆಗೆ 64 ಕೋಟಿ ಡೋಸ್‌ಗೂ ಅಧಿಕ ಲಸಿಕೆ ನೀಡಿಕೆ.

Twitter
Facebook
LinkedIn
WhatsApp
ದೇಶದಲ್ಲಿ ಈ ವರೆಗೆ 64 ಕೋಟಿ ಡೋಸ್‌ಗೂ ಅಧಿಕ ಲಸಿಕೆ ನೀಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೀಕರಣ ಅಭಿಯಾನ ಹೆಚ್ಚು ಚುರುಕಾಗಿ ನಡೆಯುತ್ತಿದ್ದು, ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ಈ ವರೆಗೆ 64 ಕೋಟಿ ಡೋಸ್ ಗಡಿ ದಾಟುವುದರ ಜೊತೆಗೆ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದ್ದು, ದೇಶದಲ್ಲಿ ಸುಮಾರು 49 ಕೋಟಿಗೂ ಅಧಿಕ ಮೊದಲ ಡೋಸ್ ಮತ್ತು 14 ಕೋಟಿಗೂ ಅಧಿಕ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಈ ವರ್ಷದ ಜೂನ್ 21 ರಿಂದ ಹೊಸ ಹಂತದ ಕೊರೋನಾ ಲಸಿಕಾ ಅಭಿಯಾನ‌ವನ್ನು ಆರಂಭ ಮಾಡಲಾಗಿತ್ತು.
ಹಾಗೆಯೇ ಸೋಮವಾರ ಒಂದೇ ದಿನದಲ್ಲಿ 53 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು