ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಐದು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅದರಲ್ಲಿ ಕರ್ನಾಟಕದ ಪಾಲು ಎಷ್ಟು ಗೊತ್ತೆ?

Twitter
Facebook
LinkedIn
WhatsApp
ದೇಶದಲ್ಲಿ ಐದು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅದರಲ್ಲಿ ಕರ್ನಾಟಕದ ಪಾಲು ಎಷ್ಟು ಗೊತ್ತೆ?

ದೇಶದ ಐದು ರಾಜ್ಯಗಳಲ್ಲಿ ಅಡಿಕೆಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಅವುಗಳಲ್ಲಿ ಕರ್ನಾಟಕ, ಅಸ್ಸಾಂ, ಕೇರಳ, ಮೇಘಲಯ, ತಮಿಳುನಾಡು ಸೇರಿವೆ. ಈ ರಾಜ್ಯಗಳಲ್ಲಿ ಕರ್ನಾಟಕದ ಪಾಲು ಶೇಕಡ 41ರಷ್ಟು ಇದೆ. ಕೇರಳದ ಪಾಲು 28 ರಷ್ಟಿದೆ. ಶೇಕಡ 26 ಪಾಲು ಅಸ್ಸಾಮಿ ದಿದೆ.

ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಕೊಡಗಿನ ಸ್ವಲ್ಪ ಭಾಗದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಉತ್ತರ ಕನ್ನಡದಲ್ಲಿ ಹಾಗೂ ಶಿವಮೊಗ್ಗದಲ್ಲಿ ವ್ಯಾಪಕವಾಗಿ ಅಡಿಕೆ ಬೆಳೆಯಲಾಗುತ್ತಿದೆ. ಶೇಕಡ 23ರಷ್ಟು ಅಡಿಕೆಯನ್ನು ಶಿವಮೊಗ್ಗದಲ್ಲಿ ಬೆಳೆಯಲಾಗುತ್ತದೆ. ಶೇಕಡ 21ರಷ್ಟು ಅಡಿಕೆಯನ್ನು ಉತ್ತರಕನ್ನಡದಲ್ಲಿ ಬೆಳೆಯಲಾಗುತ್ತದೆ. ದ. ಕನ್ನಡದಲ್ಲಿ ಶೇಕಡ 12 ಅಡಿಕೆ ನೋಡಲಾಗುತ್ತದೆ.

ವ್ಯಾಪಕವಾಗಿ ಕಾರ್ಮಿಕರನ್ನು ನಂಬಿಕೊಂಡಿರುವ ಅಡಿಕೆ ಬೆಲೆ ಬಹಳಷ್ಟು ಮಂದಿಗೆ ಉದ್ಯೋಗವಕಾಶಗಳನ್ನು ಒದಗಿಸಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಡಿಕೆ ಬಹಳಷ್ಟು ಮಂದಿಯ ಜೀವನವನ್ನು ಉತ್ತಮ ಗೊಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು