ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಮತ್ತೆ ಏರಿಕೆಯಾಯ್ತು ಕೊರೋನಾ!

Twitter
Facebook
LinkedIn
WhatsApp
ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು,, ಕಳೆದ 24 ಗಂಟೆಯಲ್ಲಿ 43,654 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 39,361  ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 41,678 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,06,63,147 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,99,436 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 640 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,22,02೦ ಏರಿಕೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು