ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇಶದ ಆಸ್ತಿ ಮಾರಾಟ ಮಾಡಿ ಹಣ ಗಳಿಸಿದ್ದು ಕಾಂಗ್ರೆಸ್‌. ದೇಶ ಉಳಿಸಿದ್ದು ಬಿಜೆಪಿ- ನಿರ್ಮಲಾ ಸೀತಾರಾಮನ್‌

Twitter
Facebook
LinkedIn
WhatsApp
ದೇಶದ ಆಸ್ತಿ ಮಾರಾಟ ಮಾಡಿ ಹಣ ಗಳಿಸಿದ್ದು ಕಾಂಗ್ರೆಸ್‌. ದೇಶ ಉಳಿಸಿದ್ದು ಬಿಜೆಪಿ- ನಿರ್ಮಲಾ ಸೀತಾರಾಮನ್‌

ನವದೆಹಲಿ: “ದೇಶದ ಆಸ್ತಿ ಮಾರಾಟ ಮಾಡಿ ಹಣ ಗಳಿಸಿದವರು ಕಾಂಗ್ರೆಸ್ಸಿಗರು” ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ.

“2008ರಲ್ಲಿ ಕಾಂಗ್ರೆಸ್‌ ಅವಧಿಯ ಸಂದರ್ಭ ಮುಂಬೈ ಪುಣೆ ಹೆದ್ದಾರಿ ನಗದೀಕರಣ ಮುಖೇನ 8 ಸಾವಿರ ಕೋಟಿ ರೂ. ಸಂಗ್ರಹ ಮಾಡಲಾಗಿತ್ತು. ಆ ಸಂದರ್ಭ ರಾಹುಲ್‌ ಗಾಂಧಿ ಏಕೆ ಸುಮ್ಮನಿದ್ದರು?” ಎಂದು ಕೇಳಿದ್ದಾರೆ.

“ರಾಹುಲ್‌ ಗಾಂಧಿಗೆ ಸಂಪತ್ತು ಕ್ರೋಢೀಕರಣ ಎಂದರೆ ಏನು ಗೊತ್ತು. ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಅವಧಿಯ ವೇಳೆಯಲ್ಲಿಯೇ ದೇಶದ ಸಂಪನ್ಮೂಲಗಳನ್ನು ಮಾರಾಟ ಮಾಡಿ, ಲಂಚ ಪಡೆದುಕೊಳ್ಳುತ್ತಿತ್ತು. ಸರ್ಕಾರದ ಆಸ್ತಿಯನ್ನು ಮಾರಾಟ ಮಾಡಿ ಆರು ಲಕ್ಷ ಕೋಟಿ ರೂ. ಮೌಲ್ಯದ ಸಂಪನ್ಮೂಲ ಕ್ರೋಢೀಕರಣದ ತೀರ್ಮಾನಕ್ಕೆ ರಾಹುಲ್‌ ಗಾಂಧಿ ಏಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು