ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ನವದೆಹಲಿ: ದೇಶದ ಸರ್ವರಿಗೂ ಲಸಿಕೆ ನೀಡುವ ಉದ್ದೇಶದಿಂದ ಮಿಷನ್ ಇಂದ್ರಧನುಷ್ ಎಂಬ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇಂದು ಐದು ಗಂಟೆ ಹೊತ್ತಿಗೆ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿರುವವರು ಈ ಯೋಜನೆಯನ್ನು ಘೋಷಿಸಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಟೀಕೆ ಮಾಡಿದ
ಅವರು, ಕಳೆದ ಐವತ್ತು ವರ್ಷಗಳಲ್ಲಿ ವಿದೇಶಗಳಲ್ಲಿ ಇದ ಲಸಿಕೆಗಳನ್ನು ಭಾರತಕ್ಕೆ ತರಲು ಹಲವಾರು ವರ್ಷಗಳು ಹಿಡಿಯುತಿತ್ತು ಎಂದಿದ್ದಾರೆ.
ಆದರೆ ಈಗ ಲಸಿಕೆಗಳು ದೇಶದಲ್ಲಿ ಉತ್ಪಾದನೆಯಾಗುತ್ತಿದ್ದು ಇದರಿಂದ ನಾವು ಹೆಮ್ಮೆ ಪಡಬೇಕಾಗಿದೆ ಎಂದು ಅವರು ನುಡಿದಿದ್ದಾರೆ. ದೇಶ ಸರ್ವರಿಗೂ ಲಸಿಕೆ ನೀಡುವಲ್ಲಿ ಸಮರ್ಥವಾಗಿದೆ ಎಂದು ತಮ್ಮ ಟೀಕಾಕಾರರಿಗೆ ಉತ್ತರ ನೀಡಿದ್ದಾರೆ. ದೇಶದ ಜನರಿಗೆ ಎಲ್ಲರಿಗೂ ಲಸಿಕೆ ನೀಡುವಲ್ಲಿ ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದು ಅವರು ತಮ್ಮ ಮಾತಿನಲ್ಲಿ ಹೇಳಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್