ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುವ ಅಪೂರ್ವ ಹಣ್ಣು ಪ್ಯಾಷನ್ ಫ್ರೂಟ್!

Twitter
Facebook
LinkedIn
WhatsApp
ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುವ ಅಪೂರ್ವ ಹಣ್ಣು ಪ್ಯಾಷನ್ ಫ್ರೂಟ್!

ಕೆಲವೊಂದು ಸಂಶೋಧನೆಗಳು ಪ್ಯಾಷನ್ ಫ್ರೂಟ್ ದೇಹದಲ್ಲಿ ಇನ್ಸುಲಿನ್ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ವರದಿ ಮಾಡಿದೆ. ಈ ರೀತಿ ಅಪೂರ್ವ ಇನ್ಸುಲಿನ್ ಶಕ್ತಿಯನ್ನು ಒದಗಿಸುವ ಪ್ಯಾಷನ್ ಫ್ರೂಟ್ ವಿಶ್ವಾದ್ಯಂತ ಬಹಳಷ್ಟು ಖ್ಯಾತಿ ಹೊಂದಿರುವ ಹಣ್ಣುಗಳಲ್ಲಿ ಒಂದಾಗಿದೆ.
ಮನುಷ್ಯನ ಹೃದಯಕ್ಕೆ ಉತ್ತಮವಾದ ಅಂಶಗಳನ್ನು ಒದಗಿಸುವ ಶಕ್ತಿಯನ್ನು ಈ ಹಣ್ಣು ಹೊಂದಿದೆ. ಈ ಹಣ್ಣು ಮನುಷ್ಯನ‌ ದೈಹಿಕ ಒತ್ತಡ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎನ್ನಲಾಗಿದೆ. ಶ್ರೀಮಂತವಾದ ಆಂಟಿಆಕ್ಸಿಡೆಂಟ್ ಗಳು ಈ ಹಣ್ಣಿನಲ್ಲಿ ಹೇರಳವಾಗಿ ಲಭ್ಯವಾಗುವುದರಿಂದ ದೇಹದಲ್ಲಿರುವ ಕೆಟ್ಟ ವಿಷ ಕಾರಕ ಅಂಶಗಳನ್ನು ಹೊರತೆಗೆಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
ಈ ಹಣ್ಣಿನಲ್ಲಿ ವಿಟಮಿನ್ ಎ, ಪೋಟಸಿಯಂ, ಮೆಗ್ನೀಷಿಯಂ, ವಿಟಮಿನ್ ಸಿ, ಕ್ಯಾಲ್ಸಿಯಂ, ಐರನ್, ಫೈಬರ್ ಅಂಶಗಳು ಹೇರಳವಾಗಿರುತ್ತದೆ. ರಕ್ತದೊತ್ತಡವನ್ನು ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಇದು ಮಧುಮೇಹಿಗಳಿಗೆ ಬಹಳಷ್ಟು ಉಪಕಾರಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು