
ಬಿಗ್ ಬಾಸ್ ಮನೆಯಲ್ಲಿ (Bigg boss) ಹೈಲೈಟ್ ಆಗಿರುವ ಮತ್ತೊಂದು ಜೋಡಿ ಅಂದ್ರೆ ರಾಕೇಶ್ ಅಡಿಗ (Rakesh Agiga) ಮತ್ತು ಅಮೂಲ್ಯ ಗೌಡ (Amulya Gowda) ಇದೀಗ ಬೇರೆ ಬೇರೇ ಆಗಿದ್ದಾರೆ. ಟೀ ವಿಚಾರಕ್ಕೆ ಮನಸ್ತಾಪ ಆಗಿ, ದೂರ ದೂರ ಆಗಿದ್ದಾರೆ.
ದೊಡ್ಮನೆಯಲ್ಲಿ ಸೋನು ನಂತರ ರಾಕೇಶ್‌ಗೆ ಸಖತ್ ಕ್ಲೋಸ್ ಆಗಿರೋದೆ ಅಮೂಲ್ಯ ಗೌಡ, ಮೊದಲಿನಿಂದಲೂ ಅಮ್ಮು ಮತ್ತೆ ರಾಕಿ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಪ್ರಶಂಸೆ ವ್ಯಕ್ತಪಡಿಸುತ್ತಿದ್ದ ಈ ಜೋಡಿಯ ನಡುವೆ ಬಿರುಕು ಉಂಟಾಗಿದೆ. ಟೀ ವಿಚಾರಕ್ಕೆ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಗಲಾಟೆನೇ ಆಗಿದೆ. ಅಮ್ಮು ಮುನಿಸಿಗೆ ರಾಕಿ ಮನವೊಲಿಸಲು ಸೋತಿದ್ದಾರೆ.
ಟೀ ಅವರವರೇ ಮಾಡಿಕೋತ್ತಾರಾ, ಎಲ್ಲರಿಗೂ ಮಾಡೋದಾ ಎಂದು ರಾಕಿ ಮನೆ ಮಂದಿಗೆ ಕೇಳಿದ್ದಾರೆ. ಈ ವೇಳೆ ನನಗೆ ಹಾಲಿಗೆ ಜಾಸ್ತಿ ನೀರು ಹಾಕಬೇಡಿ. ನನಗೆ ಒಂದು ಪ್ಯಾಕೇಟ್ ಹಾಲು ಕೊಟ್ಟು ಬಿಡಿ ಎಂದು ಈ ವೇಳೆ ಅಮೂಲ್ಯ ಹೇಳಿದ್ದಾರೆ. ನನಗೆ ಪ್ರತಿಕ್ರಿಯೆ ನೀಡಿಲ್ಲ ನೀವು ಎಂದು ಅಮ್ಮು, ರಾಕಿ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾರಿ ಈ ವೇಳೆ ನನ್ನ ಗಮನಕ್ಕೆ ಬಂದಿಲ್ಲ ಎಂದ ರಾಕಿ ಮಾತಿಗೆ, ನಾನು ನಿಮ್ಮ ಗಮನಕ್ಕೆ ಬಂದಿಲ್ಲ ಎಂದಿದ್ದು ಹಿಂಸೆ ಆಯ್ತು. ನೀವು ಎರಡು ಹೆಜ್ಜೆ ಮುಂದೆ ಬಂದಿದ್ದರೆ ನಿಮ್ಮ ಇಗೋ ಕಮ್ಮಿಯಾಗುತ್ತಿರಲಿಲ್ಲ ಎಂದಿದ್ದಾರೆ.
ನನಗೆ ಕಾಮನ್ ಸೆನ್ಸ್ ಇಲ್ಲಾ, ನಿಮ್ಮ ಅಷ್ಟು ಥಿಂಕಿಂಗ್ ಲೆವಲ್‌ಗೆ ನಾನಿಲ್ಲ ಎಂದು ರಾಕಿ ಮುಂದೆ ಕಣ್ಣೀರಿಟ್ಟಿದ್ದಾರೆ. ಒಟ್ನಲ್ಲಿ ರಾಕಿ ಕ್ಯಾಪ್ಟೆನ್ಸಿ ಸಮಯದಲ್ಲಿ ಟೀ ವಿಚಾರಕ್ಕೆ ದೊಡ್ಡ ಕಲಹ ಉಂಟಾಗಿದೆ. ಈ ಜೋಡಿ ಇದೀಗ ದೂರ ದೂರ ಆಗಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist