ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ಹಂಚಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಲಿಕಾ ಮಟ್ಟವನ್ನು ಆಧರಿಸಿ ಗ್ರೇಡ್ ನೀಡಲಾಗುವುದು ಎಂದಿದ್ದಾರೆ.
ರಾಷ್ಟ್ರಮಟ್ಟದಲ್ಲಿಯೂ ಪರೀಕ್ಷೆಯನ್ನು ರದ್ದುಗೊಳಿಸಿರುವ ವನ್ನು ಕೇಂದ್ರ ಸರ್ಕಾರ ಪ್ರಕಟಿಸಿರುವ ಕಾರಣ ರಾಜ್ಯದಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಇದ್ದ ಗೊಂದಲ ಬಗೆಹರಿದಂತಾಗಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು