ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ. ಕನ್ನಡದಲ್ಲಿ ಇನ್ನೂ ಇಳಿಯದ ಕೊರೋಣ.ಉಡುಪಿಯಲ್ಲಿ ಇಳಿದ ಕೊರೋನಾ .

Twitter
Facebook
LinkedIn
WhatsApp
ದ. ಕನ್ನಡದಲ್ಲಿ ಇನ್ನೂ ಇಳಿಯದ ಕೊರೋಣ.ಉಡುಪಿಯಲ್ಲಿ ಇಳಿದ  ಕೊರೋನಾ .

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಂಪೂರ್ಣವಾಗಿ ಇಳಿದಿಲ್ಲ. ಆದರೆ ಪಕ್ಕದ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಪ್ರಮಾಣ ದಿನೇ ದಿನೇ ಇಳಿಮುಖವಾಗುತ್ತಿದ್ದು ಇದು ನಾಗರಿಕರಲ್ಲಿ ಹರ್ಷ ತಂದಿದೆ. ಭಾನುವಾರ 96 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 31 ಪುರುಷರು ಹಾಗೂ 67 ಮಹಿಳೆಯರು ಎಂದು ಗುರುತಿಸಲಾಗಿದೆ.
ಉಡುಪಿ ತಾಲ್ಲೂಕಿನ 43, ಕುಂದಾಪುರದ 37, ಕಾರ್ಕಳ ತಾಲ್ಲೂಕಿನ 16 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 8 ಸೋಂಕಿತರು ಆಸ್ಪತ್ರೆಯಲ್ಲಿ ಉಳಿದ 88 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಕೋವಿಡ್‌ ಮರಣ ಪ್ರಮಾಣವೂ ಕುಸಿಯುತ್ತಿದ್ದು, ಜೂನ್‌ 18ರಂದು ಮೂವರು, 19ರಂದು ಇಬ್ಬರು, 20 ಹಾಗೂ 21ರಂದು ತಲಾ ಒಬ್ಬರು, 22ರಂದು ಇಬ್ಬರು, 23ರಂದು ಮೂವರು, 24ರಂದು 7 ಮಂದಿ, 25 ಹಾಗೂ 26ರಂದು ಇಬ್ಬರು, 27ರಂದು ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು