ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ಓಪನ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ವರ್ತಕರಿಂದ ಹಾಗೂ ಇತರ ವರ್ಗದಿಂದ ಎಲ್ಲಾ ಅಂಗಡಿಗಳು ಓಪನ್ ಗೆ ಬಲವಾದ ಬೇಡಿಕೆಯಿಂದ ಕಾರಣ ಜಿಲ್ಲಾಡಳಿತ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಇದುವರೆಗೆ ಕೆಲವು ಅಂಗಡಿಗಳಿಗೆ ಮಾತ್ರ ಓಪನ್ ಆಗಿರಲು ಅವಕಾಶ ನೀಡಲಾಗಿತ್ತು. ಈಗ ಉಸ್ತುವಾರಿ ಸಚಿವರ ಹೇಳಿಕೆಯಂತೆ ಎಲ್ಲ ಅಂಗಡಿಗಳು ಓಪನ್
ಆಗಿರಲಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು