ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಂಬಿದ ದೇವರು ಹಾಗೂ ಕೇಂದ್ರ ಸರಕಾರದ ಸಹಾಯದಿಂದ ನಾನು ಜೀವಂತವಾಗಿ ಬಂದಿದ್ದೇನೆ: ಜಾನ್ ಜತ್ತನ್

Twitter
Facebook
LinkedIn
WhatsApp
ನಂಬಿದ ದೇವರು ಹಾಗೂ ಕೇಂದ್ರ ಸರಕಾರದ ಸಹಾಯದಿಂದ ನಾನು ಜೀವಂತವಾಗಿ ಬಂದಿದ್ದೇನೆ: ಜಾನ್ ಜತ್ತನ್

ಮಲ್ಪೆ : ನಾವು ನಂಬಿದ ದೇವರೇ ನನ್ನನ್ನು ಸರಿಯಾದ ಸಮಯಕ್ಕೆ ಊರಿಗೆ ಕಳುಹಿಸಿದ್ದಾರೆ. ಇದು ದೇವರು ಬಂದು ಮಾಡಿದ ಕಾರ್ಯವಲ್ಲದೆ ಬೇರಾರು ಅಲ್ಲ ಎಂದು ಅಫ್ಘಾನಿಸ್ಥಾನದ ಕಾಬೂಲ್‌ನ ವಿಮಾನ ನಿಲ್ದಾಣದ ಪೆಟ್ರೋಲಿಯಂ ಕಂಪೆನಿಯಲ್ಲಿ ಸುಪರ್‌ವೈಸರ್‌ ಕೆಲಸ ಮಾಡುತ್ತಿದ್ದ ಮಲ್ಪೆ ವಡಬಾಂಡೇಶ್ವರದ ಜಾನ್‌ ಜತ್ತನ್‌ ಅವರು ಹೇಳಿದ್ದಾರೆ.

ಸಮಯಕ್ಕೆ ಸರಿಯಾಗಿ ಕೇಂದ್ರ ಸರ್ಕಾರ ನಮಗೆ ಸಹಾಯ ಮಾಡಿದೆ ಇಲ್ಲದೇ ಹೋದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಂದರ್ಭ ಹೆಚ್ಚಾಗುತ್ತಿತ್ತು ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು