ಬುಧವಾರ, ಫೆಬ್ರವರಿ 21, 2024
ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!-ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! ಏನಿದು ಪ್ರಕರಣ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿಗೆ ಅಶ್ಲೀಲ ಮೆಸೇಜ್‌, ಅತ್ಯಾಚಾರದ ಬೆದರಿಕೆ - ಪೊಲೀಸರಿಗೆ ದೂರು

Twitter
Facebook
LinkedIn
WhatsApp
ನಟಿಗೆ ಅಶ್ಲೀಲ ಮೆಸೇಜ್‌, ಅತ್ಯಾಚಾರದ ಬೆದರಿಕೆ – ಪೊಲೀಸರಿಗೆ ದೂರು

ಕೊಲ್ಕತ್ತಾ : ಖ್ಯಾತ ನಟಿಯೋರ್ವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾಚಾರವೆಸಗುವ ಬೆದರಿಕೆಯೊಡ್ಡಲಾಗಿದ್ದು, ಬಂಗಾಲಿ ನಟಿ ಪ್ರತ್ಯಶಾ ಪಾಲ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ನಟಿ ಪ್ರತ್ಯುಶಾ ಪಾಲ್‌ ಗೆ ಸುಮಾರು ಮೂವತ್ತಕ್ಕೂ ಅಧಿಕ ಬಾರಿ ಅಶ್ಲೀಲ ಮೆಸೇಜ್‌ ಕಳುಹಿಸಲಾಗುತ್ತಿತ್ತು. ಅಲ್ಲದೇ ನಟಿಯ ಅಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ತನ್ನ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿರುವ ಸಾಮಾಜಿಕ ಮಾಧ್ಯಮಗಳಲ್ಲಿ ಅಪರಿಚಿತ ಜನರಿಂದ ತನಗೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಪ್ರತ್ಯುಷಾ ತಾಯಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಪ್ರತ್ಯುಶಾ ಪಾಲ್‌ ಗೆ ಆರಂಭದಲ್ಲಿ ಬೆದರಿಕೆ ಮೆಸೆಜ್‌ ಬರುತ್ತಾ ಇದ್ದು, ನಟಿ ಅದನ್ನು ಬ್ಲಾಕ್‌ ಮಾಡಿದ್ದರು. ಆದರೆ ಹೊಸ ಖಾತೆಯನ್ನು ರಚಿಸಿಕೊಂಡು ನಟಿಯ ಇನ್‌ಸ್ಟಾಗ್ರಾಮ್‌ಗೆ ಮೆಸೇಜ್‌ ಮಾಡಿ ಶನಿವಾರ ಅತ್ಯಾಚಾರ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು