ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನೊಂದಿಗೆ ಚರ್ಚಿಸಿ ಎಸೆಸೆಲ್ಸಿ ದಿನಾಂಕ ನಿಗದಿ. ಸಿಎಂ ಯಡಿಯೂರಪ್ಪ ಟ್ವೀಟ್.

Twitter
Facebook
LinkedIn
WhatsApp
ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

ಬೆಂಗಳೂರು:ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಮೊದಲು ಸುರೇಶ್ ಕುಮಾರ್ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದಾರೆ ಎಂದು ವರದಿಯಾಗಿತ್ತು. ಈಗ ಯಡಿಯೂರಪ್ಪ ಆ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು