ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಬೇಡಿಕೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ: ಆನಂದ್ ಸಿಂಗ್

Twitter
Facebook
LinkedIn
WhatsApp
ನನ್ನ ಬೇಡಿಕೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ: ಆನಂದ್ ಸಿಂಗ್

ಬೆಂಗಳೂರು: ನನ್ನ ಬೇಡಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ ಎಂದು ಸಚಿವ ಆನಂದ್‌ ಸಿಂಗ್‌ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಬೊಮ್ಮಾಯಿ ಅವರಿಗೆ ನನ್ನ ಬೇಡಿಕೆ ಬಗ್ಗೆ ತಿಳಿಸಿದ್ದೇನೆ. ಯಡಿಯೂರಪ್ಪ ಅವರಿ ಸಿಎಂ ಆಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ. ಆದರೆ, ಈಗ ಯಡಿಯೂರಪ್ಪ ಅವರು ಸಿಎಂ ಅಲ್ಲ. ಪರಿಸ್ಥಿತಿ ಬದಲಾಗಿದೆ. ಹಾಗಾಗಿ ನನ್ನ ಬೇಡಿಕೆಯನ್ನು ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದಿದ್ದಾರೆ.
ನನ್ನ ಬೇಡಿಕೆ ಬಗ್ಗೆ ನಾನು ಬಹಿರಂಗವಾದ ಹೇಳಿಕೆ ನೀಡುವುದಿಲ್ಲ. ಸಿಎಂ ಅವರು ಕೈಗೊಳ್ಳುವ ತೀರ್ಮಾನದ ಮೇಲೆ ನನ್ನ ಮುಂದಿನ ನಡೆ ನಿರ್ಧರಿತವಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಸ್ಥಾನ ಎನ್ನುವುದು ಮುಳ್ಳಿನ ಹಾಸಿಗೆ ಇದ್ದಂತೆ ಎನ್ನುವುದು ನನಗೂ ತಿಳಿದಿದೆ. ಒಬ್ಬೊಬ್ಬರದ್ದು ಒಂದೊಂದು ಬೇಡಿಕೆ ಇರುತ್ತೆ. ಸಿಎಂ ಅವರಿಗೆ ಒತ್ತಡ ಇದೆ ಎನ್ನುವ ಬಗ್ಗೆ ನನಗೆ ಅರಿವಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು