ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಗರಹೊಳೆ ರಾಜೀವ್​ ಗಾಂಧಿ ಉದ್ಯಾನವನದ ಹೆಸರು ಬದಲಾಯಿಸಲು ಪ್ರತಾಪ್ ಸಿಂಹ ಮನವಿ.

Twitter
Facebook
LinkedIn
WhatsApp
ನಾಗರಹೊಳೆ ರಾಜೀವ್​ ಗಾಂಧಿ ಉದ್ಯಾನವನದ ಹೆಸರು ಬದಲಾಯಿಸಲು ಪ್ರತಾಪ್ ಸಿಂಹ ಮನವಿ.

ಬೆಂಗಳೂರು: ರಾಜೀವ್ ಗಾಂಧಿ ಖೇಲ್ ರತ್ನ ಅವಾರ್ಡ್ ನ್ನು ಮೇಜರ್ ಧ್ಯಾನ್ ಚಂದ್ ರತ್ನ ಅವಾರ್ಡ್ ಎಂದು ಕೇಂದ್ರ ಸರ್ಕಾರ ಪುನರ್ ನಾಮಕರಣ ಮಾಡಿತ್ತು. ಇದಾದ ಬಳಿಕ ಅಸ್ಸಾಂನ ಒರಾಂಗ್​​ನಲ್ಲಿರುವ ರಾಜೀವ್​ ಗಾಂಧಿ ರಾಷ್ಟ್ರೀಯ ಉದ್ಯಾನವನ ಹೆಸರನ್ನು ತೆಗೆದು ಹಾಕಿ ಒರಾಂಗ್​ ನ್ಯಾಶನಲ್ ಪಾರ್ಕ್ ಎಂದು ಹೆಸರನ್ನು ಬದಲಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಈ ಬೆಳವಣಿಗೆಗಳ ನಡುವೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆಗೆ ಮುಖ್ಯಮಂತ್ರಿಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದಾರೆ.

ಈ ಹಿಂದೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ಆನ್ ಲೈನ್ ಅಭಿಯಾನ ನಡೆದಿತ್ತು. ಸದ್ಯ ಸಂಸದ ಪ್ರತಾಪ್ ಸಿಂಹ ಅವರು ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಅವರ ಹೆಸರು ಇಡುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಪ್ರತಾಪ್‌ ಸಿಂಹ ಅವರು, ಕರ್ನಾಟಕ ಸಿಎಂ ಅಧಿಕೃತ ಟ್ವಿಟರ್‌ ಖಾತೆಗೆ ಟ್ಯಾಗ್ ಮಾಡಿದ್ದು ರಾಜೀವ್‌ ಗಾಂಧಿ ನಾಗರಹೊಳೆ ನ್ಯಾಷನಲ್‌ ಪಾರ್ಕ್‌ ಮತ್ತು ಹುಲಿ ಸಂರಕ್ಷಿತಾರಣ್ಯಕ್ಕೆ ಫೀಲ್ಡ್‌ ಮಾರ್ಷಲ್‌ ಕೆಎಂ ಕರಿಯಪ್ಪ ನ್ಯಾಷನಲ್‌ ಪಾರ್ಕ್‌ ಮತ್ತು ಹುಲಿ ಸಂರಕ್ಷಿತಾರಣ್ಯ ಎಂದು ಮರುನಾಮಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು