ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಕೇಳಿದ ಪ್ರಶ್ನೆಗೆ ಮೊದಲು ಉತ್ತರ ನೀಡಿ ಎಂದು ಟ್ವೀಟ್ ಮೂಲಕ ಬಿಜೆಪಿಯನ್ನು ಕುಟುಕಿದ ಮಾಜಿ ಸಚಿವ ರಮಾನಾಥ ರೈ

Twitter
Facebook
LinkedIn
WhatsApp
ನಾನು ಕೇಳಿದ ಪ್ರಶ್ನೆಗೆ ಮೊದಲು ಉತ್ತರ ನೀಡಿ ಎಂದು ಟ್ವೀಟ್ ಮೂಲಕ ಬಿಜೆಪಿಯನ್ನು ಕುಟುಕಿದ ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ನಾನು ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ .ನಂತರ ವಿಷಯಾಂತರ ಗಳನ್ನು ಮಾಡಿ ಎಂದು ಬಂಟ್ವಾಳದ ಬಿಜೆಪಿಯನ್ನು ಟ್ವೀಟ್ ಮೂಲಕ ರಮನಾಥ ರೈ ಆಗ್ರಹಿಸಿದ್ದಾರೆ.

ಈ ಬಗ್ಗೆ ಸತತ ಎರಡು ಟ್ವೀಟ್ ಮಾಡಿರುವ ರಮನಾಥ ರೈ ನೀವು ಅತಿಬುದ್ದಿವಂತರು ಎಂದು ತೋರ್ಪಡಿಸಿಕೊಳ್ಳದೆ, ಮೊದಲು ಜನತೆಯ ಪರವಾಗಿ ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿ. ಅತಿ ಬುದ್ಧಿವಂತಿಕೆ ತೋರಿಸಬೇಡಿ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷವನ್ನು ಜನತೆ ಮತ್ತು ವಿರೋಧ ಪಕ್ಷದವರು ಪ್ರಶ್ನಿಸಲೇಬೇಕು. ಆ ಪ್ರಶ್ನೆಗೆ ಉತ್ತರ ಕೊಡದೆ ವಿಷಯಾಂತರ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡಬೇಡಿ ಎಂದು ಮಾಜಿ ಸಚಿವ ರಮಾನಾಥ ರೈ ತನ್ನ ಟ್ವೀಟ್ ಮೂಲಕ ಬಂಟ್ವಾಳದ ಬಿಜೆಪಿ ಮತ್ತು ಶಾಸಕರಿಗೆ ಸವಾಲೆಸೆದಿದ್ದಾರೆ.

ಈ ಮೂಲಕ ಬಂಟ್ವಾಳದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಸ ದಾಳಿಗಳು ಆರಂಭವಾಗಿದ್ದು, ಮುಂದೇನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು