ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮಡಿಕೇರಿ:ನಾನು ಭಾರತೀಯ ಜನತಾ ಪಾರ್ಟಿಯ ಗುಂಪಿನಲ್ಲಿದ್ದೇನೆಯೇ ಹೊರತು ಬೇರ‍್ಯಾವ ಗುಂಪಿನಲ್ಲೂ ನಾನಿಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಬಿಜೆಪಿ ಕೇಂದ್ರ ಮುಖಂಡ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆವರು,ಪಕ್ಷದ ವಿಚಾರದ ಕುರಿತು ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದೇನೆ. ಪಕ್ಷದ ಬಗ್ಗೆ ಹೇಳಬೇಕಿತ್ತು, ಅದನ್ನು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಪಕ್ಷದ ಗುಂಪುಗಾರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರಂಜನ್, ನಾನು ಭಾರತೀಯ ಜನತಾ ಪಾರ್ಟಿ ಗುಂಪಿನಲ್ಲಿದ್ದೇನೆ, ಬೇರ‍್ಯಾವ ಗುಂಪಿನಲ್ಲಿಲ್ಲ. ಎಲ್ಲಾ ಪಕ್ಷಗಳಲ್ಲೂ ಜಗಳ, ಒಳ ಜಗಳಗಳಿವೆ. ನಮ್ಮ ಮನೆಯ ಜಗಳವನ್ನು ಮನೆಯೊಳಗೆ ಚರ್ಚಿಸಿ ಬಗೆ ಹರಿಸಿಕೊಳ್ಳುತ್ತೇವೆ. ಅದನ್ನು ಬಹಿರಂಗವಾಗಿ ಹೇಳುವ ಪ್ರಶ್ನೆಯೇ ಇಲ್ಲ. ನಾನು ವ್ಯಕ್ತಿ ಪೂಜೆ ಮಾಡಲ್ಲ, ಪಕ್ಷದ ಪರವಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್