
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು:ನಾನು ಸಿಎಂ ಯಡಿಯೂರಪ್ಪನವರ ಎಂದೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ. ಒಂದು ವೇಳೆ ನಾನು ಅವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ, ಹೈಕಮಾಂಡ್ ಸೂಚಿಸಿದರೆ ತಾವು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತಾರೆ. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡಲು ಇಷ್ಟಪಡುವುದಿಲ್ಲ. ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಪಕ್ಷದ ವರಿಷ್ಠರಿಗೆ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಅದಕ್ಕೆಲ್ಲ ನಾವು ಬದ್ಧ ಎಂದು ಅವರು ನುಡಿದಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್