ಕೊಡಗು ಕಾಂಗ್ರೆಸ್ ನ ಹಿರಿಯ ನಾಯಕ ಟಿ. ಜಾನ್ ನಿಧನ
Twitter
Facebook
LinkedIn
WhatsApp
ಬೆಂಗಳೂರಿನ ನಿವಾಸದಲ್ಲಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು.
ಕೊಡುಗೈ ದಾನಿ ಎಂದೆ ಖ್ಯಾತರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಪಡೆದಿದ್ದರು.
ಕೇರಳದಿಂದ ಕೊಡಗಿಗೆ ಬಂದು ಸಾಕಷ್ಟು ಕಷ್ಟಪಟ್ಟು ಛಲದಿಂದ ಉದ್ಯಮದಲ್ಲಿ ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು.
ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು
ನಾಳೆ ಬೆಂಗಳೂರಿನಲ್ಲಿ ಜಾನ್ ಅಂತ್ಯಕ್ರಿಯೆ ಜರುಗಲಿದೆ.