ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆಯಿಂದ ಶಾಲಾರಂಭ : ಹಾಜರಾತಿ ಕಡ್ಡಾಯವಿಲ್ಲ – ಸಚಿವ ಬಿ.ಸಿ.ನಾಗೇಶ್

Twitter
Facebook
LinkedIn
WhatsApp
ನಾಳೆಯಿಂದ ಶಾಲಾರಂಭ : ಹಾಜರಾತಿ ಕಡ್ಡಾಯವಿಲ್ಲ – ಸಚಿವ ಬಿ.ಸಿ.ನಾಗೇಶ್

ತುಮಕೂರು: ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಮೊಬೈಲ್ ಮೂಲಕ ನೀಡುವ ಶಿಕ್ಷಣ ಮಕ್ಕಳಲ್ಲಿ ಕಲಿಕಾಸಕ್ತಿ ಕಡಿಮೆ ಆಗುತ್ತಿರುವುದು, ಅಂತರ್ಜಾಲ ಸಮಸ್ಯೆ ಮತ್ತಿತರ ತಾಂತ್ರಿಕ ಸಮಸ್ಯೆಗಳು ಕಂಡುಬಂದಿತ್ತು. ಹಾಗಾಗಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಕಡ್ಡಾಯವಿಲ್ಲ. ಶಾಲೆಗೆ ಹಾಜರಾಗದಿರುವವರಿಗೆ ಆನ್ಲೈನ್ ತರಗತಿಗಳನ್ನು ಸಹ ಮುಂದುವರೆಸಲಾಗುವುದು ಎಂದ ಅವರು, ಶಾಲೆಗೆ ಹಾಜರಾಗುವ ಮಕ್ಕಳು ತಮ್ಮ ಪೋಷಕರಿಂದ ಅನುಮತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಕರ್ತವ್ಯಕ್ಕೆ ಹಾಜರಾಗುವ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದವರಿಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು