ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಮ್ಮ ಚರ್ಮದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿ.

Twitter
Facebook
LinkedIn
WhatsApp
ನಿಮ್ಮ ಚರ್ಮದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಈ  ಆಹಾರಗಳನ್ನು ಸೇವಿಸಿ.

ಚರ್ಮದ ಆರೋಗ್ಯ ಉತ್ತಮಗೊಳ್ಳಲು ಹಲವಾರು ಆಹಾರಗಳು ಸಹಾಯಕವಾಗಿವೆ. ಅವುಗಳಲ್ಲಿ ಮುಖ್ಯವಾದದ್ದು ಮೀನುಗಳು. ಮೀನಿನ ಸೇವನೆಯಿಂದ ಚರ್ಮದ ಆರೋಗ್ಯ ಉತ್ತಮಗೊಳ್ಳುತ್ತದೆ.

ಅವ ಕೊಡ ಹಣ್ಣು ಚರ್ಮಕ್ಕೆ ಉತ್ತಮವಾದ ಕಾಂತಿಯನ್ನು ಕೊಡುತ್ತದೆ. ವಾಲ್ನಟ್, ಸನ್ ಫ್ಲವರ್ ಬೀಜ, ಕೆಂಪು ಬೆಲ್ ಪೇಪರ್, ಬರ್ಕೊಳಿ, ಟೊಮೆಟೊ, ಸೋಯಾ, ಡಾರ್ಕ್ ಚಾಕ್ಲೇಟ್, ಗ್ರೀನ್ ಟೀ, ಕೆಂಪು ದ್ರಾಕ್ಷಿ ಚರ್ಮದ ಆರೋಗ್ಯವನ್ನು ಹೆಚ್ಚು ಮಾಡುವಲ್ಲಿ ಪ್ರಾಮುಖ್ಯವಾದ ತಹ ಪಾತ್ರವಹಿಸುತ್ತದೆ.

ಅದರಲ್ಲೂ ಕೆಂಪು ದ್ರಾಕ್ಷಿ ಚರ್ಮದ ಆರೋಗ್ಯವನ್ನು ಬಹಳಷ್ಟು ಹೆಚ್ಚಾಗಿಸುತ್ತದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಶುಷ್ಕ ಮತ್ತು ಒಣ ಚರ್ಮ ಗಳಿಗೆ ಕೆಂಪು ದ್ರಾಕ್ಷಿ ಬಹಳಷ್ಟು ಉತ್ತಮವಾಗಿದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ.

ಈ ಆಹಾರಗಳು ಚರ್ಮವನ್ನು ಕಾಂತಿಯುತವಾಗಿ ಮಾಡುವುದಲ್ಲದೆ, ಚರ್ಮದ ಕ್ಯಾನ್ಸರಿಂದ ಮುಕ್ತಿಯನ್ನು ಕೊಡುತ್ತದೆ. ಈ ಕಾರಣದಿಂದ ಚರ್ಮದ ಆರೋಗ್ಯವನ್ನು ಉತ್ತಮಪಡಿಸಲು ಈ ಮೇಲಿನ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದು ಬಹಳಷ್ಟು ಒಳ್ಳೆಯದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು