ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀರಜ್‌ ಚೋಪ್ರಾಗೆ ಬಳ್ಳಾರಿಯ ಜಿಂದಾಲ್‌ ಪ್ರಾಯೋಜಕತ್ವ.

Twitter
Facebook
LinkedIn
WhatsApp
ನೀರಜ್‌ ಚೋಪ್ರಾಗೆ ಬಳ್ಳಾರಿಯ ಜಿಂದಾಲ್‌ ಪ್ರಾಯೋಜಕತ್ವ.

ಬಳ್ಳಾರಿ : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್‌ ಚೋಪ್ರಾ ಗುಣಗಾನ ನಡೆಯುತ್ತಿದೆ. ಆದ್ರೆ ಚಿನ್ನದ ಹುಡುಗನ ಸಾಧನೆ ಸಾಥ್‌ ಕೊಟ್ಟಿದ್ದು, ಗಡಿನಾಡು ಬಳ್ಳಾರಿ. ನೀರಜ್‌ ಚೋಪ್ರಾ ಒಲಿಂಪಿಕ್ಸ್‌ಗೆ ಮುನ್ನ ತರಬೇತಿ ಪಡೆದಿದ್ದು ಕರ್ನಾಟಕದಲ್ಲಿ.

ಹೌದು, ನೀರಜ್‌ ಚೋಪ್ರಾ ಇದೀಗ ಭಾರತೀಯರ ಪಾಲಿಗೆ ಚಿನ್ನದ ಹುಡುಗ. ಹರಿಯಾಣ ಮೂಲಕ ನೀರಜ್‌ ಬಳ್ಳಾರಿಯ ಸಂಡೂರಿನ ತೋರಣಗಲ್ಲು ಬಳಿಯಲ್ಲಿರುವ ಜಿಂದಾಲ್‌ ಕಂಪೆನಿಗೆ ಸೇರಿದ ತರಬೇತಿ ಸಂಸ್ಥೆಯಲ್ಲಿ ತರಬೇತಿಯನ್ನ ಪಡೆದಿದ್ದಾರೆ. ೨೦೧೭ರಲ್ಲಿ ಜಿಂದಾಲ್‌ ಸಂಸ್ಥೆ Inspire Institute of sports ಸಂಸ್ಥೆಯನ್ನು ಆರಂಭಿಸಿತ್ತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕ್ರೀಡಾಪಟುಗಳು ತರಬೇತಿಯನ್ನು ಪಡೆಯುತ್ತಿದ್ದರು. ಇದೇ ಸಂಸ್ಥೆಯಲ್ಲಿಯೇ ನೀರಜ್‌ ಕೂಡ ತರಬೇತಿಯನ್ನು ಪಡೆದಿದ್ದಾರೆ.
ನೀರಜ್‌ ಚೋಪ್ರಾ 2017ರಲ್ಲಿ Inspire Institute of sports ಸಂಸ್ಥೆಯನ್ನು ಸೇರಿದ್ದು 2020 ವರೆಗೂ ಜಾವೆಲಿನ್‌ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಫ್ರಾನ್ಸ್‌ ಮೂಲದ ತರಬೇತುದಾರ ಅಂತೋನಿ ಅವರು ತರಬೇತಿಯನ್ನು ನೀಡಿದ್ದಾರೆ. ಸುಮಾರು 170ಕ್ಕೂ ಅಧಿಕ ಕ್ರೀಡಾಪಟುಗಳು ತರಬೇತಿಯನ್ನು ಪಡೆಯುತ್ತಿದ್ದು, ಈ ಪೈಕಿ ನೀರಜ್‌ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.
ಚಿನ್ನದ ಹುಡುಗನ ಸಾಧನೆಗೆ ಜಿಂದಾಲ್‌ ಸಂಸ್ಥೆ ಪ್ರಾಯೋಜಕತ್ವ ನೀಡಿದೆ. ನೀರಜ್‌ ಸಾಧನೆ ಇದೀಗ ಇನ್ನಷ್ಟು ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು