ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

Twitter
Facebook
LinkedIn
WhatsApp
All about coconut tree 1

ಚಿತ್ರದುರ್ಗ: ಪಿಯುಸಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ.

ಸಂಜೆ ಗ್ರಾಮದ ಹೊರವಲಯದಲ್ಲಿರುವ ಗುಂಡಿಕೆರೆಯಲ್ಲಿ ಗಿರೀಶ್, ಸಂಜಯ್ ಹಾಗೂ ಮನು ಎಂಬ ಮೂವರು ಈಜಲು ತೆರಳಿದ್ರು. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಕೆರೆಗೆ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ.

ಮೂವರಲ್ಲಿ ಓರ್ವನಿಗೆ ಈಜು ಬರುತ್ತಿದ್ದು, ಇನ್ನಿಬ್ಬರು ಈಜಲು ಬರುತ್ತಿರಲಿಲ್ಲ. ಆಳದ ಜಾಗದಲ್ಲಿ ಸಿಲುಕಿ ಮೂವರು ನೀರುಪಾಲಾದ ಶಂಕೆ ವ್ಯಕ್ತಪಡಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಘಟನೆ ಸಂಬಂಧ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ (Chitrahalli Gate Police Station) ಯಲ್ಲಿ ಕೇಸ್ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ