ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಬಂಧನ.

Twitter
Facebook
LinkedIn
WhatsApp
ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಬಂಧನ.

ಮುಂಬೈ : ಅಶ್ಲೀಲ ಚಿತ್ರಗಳ ನಿರ್ಮಾಣ ಮಾಡಿದ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್‌ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 2021 ರಲ್ಲಿ ಕ್ರೈಂ ಬ್ರ್ಯಾಂಚ್‌ ಮುಂಬೈನಲ್ಲಿ ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಹಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರದರ್ಶಿಸುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉದ್ಯಮಿ ರಾಜ್‌ ಕುಂದ್ರಾ ಬಾಗಿಯಾಗಿದ್ದಾರೆ. ಈ ಕುರಿತು ಸಾಕಷ್ಟು ಸಾಕ್ಷಾಧಾರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ತಿಳಿಸಿದ್ದಾರೆ.

ವಂಚನೆ, ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕೃತ್ಯದಲ್ಲಿ ಭಾಗಿ, ಅಶ್ಲೀಲ ಪುಸ್ತಕ ಅಥವಾ ಸಾಹಿತ್ಯ ಪ್ರಸಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ರಾಜ್‌ ಕುಂದ್ರಾ ವಿರುದ್ದ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬೈನ ಕ್ರೈಂ ಬ್ರಾಂಚ್‌ ವಶದಲ್ಲಿರುವ ರಾಜ್‌ ಕುಂದ್ರಾ ಅವರನ್ನು, ಆಸ್ತಿ ಸೆಲ್‌ ಕಚೇರಿಯಲ್ಲಿ ಇರಿಸಲಾಗಿದೆ.

ರಾಜ್‌ ಕುಂದ್ರಾ, ಅಶ್ಲೀಲ ಚಿತ್ರಗಳಿಗಾಗಿ ನಗ್ನ ದೃಶ್ಯಗಳನ್ನು ಚಿತ್ರೀಕರಿಸಲು ನಟರನ್ನು ಒತ್ತಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಸುಮಾರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ತಂಡ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಈಗಾಗಲೇ ಆಪ್‌ ಗಳ ಮೂಲಕ ಪ್ರದರ್ಶನವನ್ನು ಮಾಡಿದೆ ಅನ್ನೋ ಆರೋಪವಿದೆ. ಈ ಕುರಿತು ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಾಕಷ್ಟು ಸಾಕ್ಷಾಧಾರಗಳನ್ನು ಕಲೆಹಾಕಿದ್ದಾರೆ.

ರಾಜ್‌ ಕುಂದ್ರಾ ಮತ್ತು ಅವರ ಸಹಚರರ ವಿರುದ್ಧ ಬಾಲಿವುಡ್‌ ನಟಿ ಪೂನಂ ಪಾಂಡೆ ಬಾಂಬೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾಡೆಲ್ ಮತ್ತು ನಟಿಯಾಗಿರುವ ಪೂನಂ ಪಾಂಡೆ ಅವರು ರಾಜ್‌ ಕುಂದ್ರಾ ಮತ್ತು ಅವರ ಸಹಚರರು ತಮ್ಮ ವಿಷಯವನ್ನು ಅಕ್ರಮವಾಗಿ ಬಳಸುತ್ತಿದ್ದಾರೆಂದು ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು