ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಯ ವಿಜ್ಞಾನ ಪ್ರಯೋಗಾಲಯ ಉನ್ನತೀಕರಣ‌ಕ್ಕೆ ಪ್ರಾಶಸ್ತ್ಯ: ಆರಗ ಜ್ಞಾನೇಂದ್ರ

Twitter
Facebook
LinkedIn
WhatsApp
ನ್ಯಾಯ ವಿಜ್ಞಾನ ಪ್ರಯೋಗಾಲಯ ಉನ್ನತೀಕರಣ‌ಕ್ಕೆ ಪ್ರಾಶಸ್ತ್ಯ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉನ್ನತೀಕರಣ‌ಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಕೋರಮಂಗಲ‌ದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ಉದ್ಘಾಟನೆ ಮತ್ತು ಸಂಚಾರಿ ಫೊರೆನ್ಸಿಕ್ ಪ್ರಯೋಗಾಲಯದ ಉದ್ಘಾಟನೆಯನ್ನು ನಡೆಸಿ ಮಾತನಾಡಿದ ಅವರು, ಆಡುಗೋಡಿಯಲ್ಲಿ ಪೊಲೀಸ್ ಇಲಾಖೆ‌ಯ ಸುಮಾರು100 ಎಕರೆ ಜಾಗವಿದೆ. ಅಲ್ಲಿ ಇನ್ನೊಂದು ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಈ ಶಾಲೆಗಳನ್ನು ಆರಂಭಿಸಲಾಗಿದೆ. ನಾಗರಿಕರ ನೆಮ್ಮದಿಯ ಬದುಕಿಗೆ ಪೊಲೀಸರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದು, ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಪೊಲೀಸರು ಮತ್ತು ಅವರ ಕುಟುಂಬ ವರ್ಗದ ಕಲ್ಯಾಣಕ್ಕೆ ಕಾರ್ಯಕ್ರಮ‌ಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು