ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನ.1ಕ್ಕೆ ಶುಗರ್ ಡ್ಯಾಡಿ ಬುಕ್ ರಿಲೀಸ್, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೊ ರಿಲೀಸ್- ಪ್ರಶಾಂತ್ ಸಂಬರಗಿ ಯಿ೦ದ ಸ್ಪೋಟಕ ಹೇಳಿಕೆ.

Twitter
Facebook
LinkedIn
WhatsApp
ನ.1ಕ್ಕೆ ಶುಗರ್ ಡ್ಯಾಡಿ ಬುಕ್ ರಿಲೀಸ್, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೊ ರಿಲೀಸ್- ಪ್ರಶಾಂತ್ ಸಂಬರಗಿ ಯಿ೦ದ ಸ್ಪೋಟಕ ಹೇಳಿಕೆ.

ಬೆಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ಧಾರೆ.

ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಡ್ರಕ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು