ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಕದಲ್ಲಿ ಬಂದ ಕಾರ್ಯಕರ್ತನಿಗೆ ಡಿಕೆಶಿ ಥಳಿತ !!

Twitter
Facebook
LinkedIn
WhatsApp
ಪಕ್ಕದಲ್ಲಿ ಬಂದ ಕಾರ್ಯಕರ್ತನಿಗೆ ಡಿಕೆಶಿ ಥಳಿತ !!

ಬೆಂಗಳೂರು : ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಥಳಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಬಿಜೆಪಿ ನೀವು ರಾಜಕಾರಣಿಯೋ ಅಥವಾ ರೌಡಿಯೋ ಎಂದು ಪ್ರಶ್ನಿಸಿದೆ.
ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸುವ ಸುಲುವಾಗಿ ಡಿ.ಕೆ.ಶಿವಕುಮಾರ್‌ ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನೋರ್ವ ಡಿ.ಕೆ. ಶಿವ ಕುಮಾರ್‌ ಅವರ ಸೆಲ್ಪಿ ತೆಗೆಯಲು ಮುಂದಾಗಿದ್ದ. ಹಿಂಬದಿಯಿಂದ ಬಂದು ಡಿಕೆಶಿ ಹೆಗಲ ಮೇಲೆ ಕೈ ಇಡುತ್ತಿದ್ದಂತೆಯೇ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ವಿಡಿಯೋ ಮಾಡ್ತೀಯಾ, ಕಾಮನ್‌ ಸೆನ್ಸ್‌ ಇಲ್ವಾ ಅಂತಾ ಗದರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರಿಗೂ ಡಿಕೆಶಿ ವರ್ತನೆ ಬೇಸರವನ್ನು ತರಿಸಿದೆ.

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್‌ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು.

ಇದರ ಬೆನ್ನಲ್ಲೇ ಬಿಜೆಪಿ ಡಿ.ಕೆ.ಶಿವಕುಮಾರ್‌ ಅವರ ವರ್ತನೆಯನ್ನು ಖಂಡಿಸಿದೆ. ಟ್ವೀಟರ್‌ ನಲ್ಲಿ ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್‌ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಪಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು