ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಕದ ಮನೆಯವನಿಗೆ ಧಮ್ಕಿ ಹಾಕಿದ ಪ್ರಕರಣ-ನಟಿ ಪಾಯಲ್ ಬಂಧನ.

Twitter
Facebook
LinkedIn
WhatsApp
ಪಕ್ಕದ ಮನೆಯವನಿಗೆ ಧಮ್ಕಿ ಹಾಕಿದ ಪ್ರಕರಣ-ನಟಿ ಪಾಯಲ್ ಬಂಧನ.

ಮುಂಬೈ : ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿ ಮಾಡುತ್ತಿರುವ ಬಾಲಿವುಡ್​ ನಟಿ ಪಾಯಲ್​ ರೋಹಟ್ಗಿಯನ್ನು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಅಹಮದಾಬಾದ್​ನ ಹೌಸಿಂಗ್​ ಸೊಸೈಟಿಯೊಂದರಲ್ಲಿ ವೈದ್ಯ ಪರಾಗ್​ ಸದಸ್ಯರಾಗಿದ್ದು ಇದೇ ಸೊಸೈಟಿಯಲ್ಲಿ ಪಾಯವ್ ಕೂಡಾ ಸದಸ್ಯೆ. ಅದ್ಯಾವುದೋ ಕಾರಣಕ್ಕೆ ಸೊಸೈಟಿಯ ವಾಟ್ಸಾಪ್​ ಗ್ರೂಪ್​ನಲ್ಲಿ ಪರಾಗ್​ ಹಾಗೂ ಆ ಸೊಸೈಟಿಯ ಮುಖ್ಯಸ್ಥರ ವಿರುದ್ಧ ಪಾಯಲ್ ಕೆಟ್ಟ ಶಬ್ದ ಬಳಕೆ ಮಾಡಿದ್ದರು.

ಮಾತ್ರವಲ್ಲದೆ  ಬೆದರಿಕೆ ಹಾಕಿದ್ದರು. ಇದಾದ ಬಳಿಕ ಎಲ್ಲಾ ಪೋಸ್ಟ್​ಗಳನ್ನು ಪಾಯಲ್ ಡಿಲೀಟ್​ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯ ಪರಾಗ್​ ಶಾ ಅನ್ನುವವರು ಅಹಮದಾಬಾದ್​ ಪೊಲೀಸ್​ ಠಾಣೆಯಲ್ಲಿ ಪಾಯಲ್​ ವಿರುದ್ಧ ದೂರು ದಾಖಲಿಸಿದ್ದರು.

ನಟಿ ಪಾಯಲ್ ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗಿದ್ದ ಇವರು, ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸದ್ದು ಮಾಡಿದ್ದರು. ಈ ಸಂಬಂಧ 2019ರಲ್ಲಿ ಪಾಯಲ್​ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು